ಪ್ರತಿ ದಿನ ರಾತ್ರಿ 9 ಗಂಟೆಗೆ ಶಿವಮೊಗ್ಗ ಬಂದ್, 144 ಜಾರಿ, ಹುಷಾರ್ ಉಲ್ಲಂಘಿಸಿದರೆ ಬೀಳುತ್ತೆ ಕೇಸ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಏಪ್ರಿಲ್ 21ರಿಂದಲೇ ಅನ್ವಯವಾಗುವಂತೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾತ್ರಿ ಕಫ್ರ್ಯೂ ಜಾರಿಗೊಂಡಿದೆ. ಈ ಅವಧಿಯಲ್ಲಿ ಯಾವುದೇ ಚಟುವಟಿಕಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. […]

ಹೇಗಿದೆ ಮೊದಲ ದಿನದ ನೈಟ್ ಕರ್ಫ್ಯೂ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಸೋಂಕು ತಡೆಗಟ್ಟುವುದಕ್ಕಾಗಿ ರಾಜ್ಯ ಸರ್ಕಾರ ನೈರ್ಟ್ ಕರ್ಫ್ಯೂಗೆ ಮುಂದಾಗಿದೆ. ಹೊಸ ಮಾರ್ಗಸೂಚಿಯಂತೆ ಬುಧವಾರ ರಾತ್ರಿ 9 ಗಂಟೆಯಿಂದಲೇ ಕಫ್ರ್ಯೂ ಅನ್ವಯವಾಗಲಿದೆ. ಆದರೆ, ಮೊದಲ ದಿನ ಜನರಿಂದ ಮಿಶ್ರ ಪ್ರತಿಕ್ರಿಯೆ […]

ವಾರಾಂತ್ಯ ಲಾಕ್ ಡೌನ್ ಹಿನ್ನೆಲೆ ಕೆ.ಪಿ.ಎಸ್.ಸಿ ಇಲಾಖಾ ಪರೀಕ್ಷೆ ಮುಂದೂಡಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕರ್ನಾಟಕ ಲೋಕ ಸೇವಾ ಆಯೋಗವು ಏಪ್ರಿಲ್ 22 ರಿಂದ 30ರ ವರೆಗೆ ನಿಗದಿಪಡಿಸಿದ್ದ 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು (ಕೆಪಿಎಸ್‍ಸಿ) ಮುಂದೂಡಲಾಗಿದೆ. READ | ಕೋವಿಡ್ ಹೊಸ […]

BREAKING NEWS | ಕೋವಿಡ್ ಹೊಸ ಮಾರ್ಗಸೂಚಿ‌ ಅನ್ವಯ ಕುವೆಂಪು ವಿಶ್ವವಿದ್ಯಾಲಯ ಎಲ್ಲ ಪರೀಕ್ಷೆಗಳು ಮುಂದೂಡಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಪ್ರಕಟಿಸಿದೆ. ಅದರನ್ವಯ ಏಪ್ರಿಲ್ 21ರಿಂದ ಮೇ 4ರ ವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆ […]

ನಿರಂತರ ಜ್ಯೋತಿ ಕಾಮಗಾರಿ, ಗುತ್ತಿಗೆದಾರರಿಂದ ಹಣ ವಸೂಲಿಗೆ ಖಡಕ್ ಸೂಚನೆ, ತನಿಖೆಗೆ ತಂಡ ರಚನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆ ಅಡಿ ಮಾರ್ಗಸೂಚಿ ಪ್ರಕಾರ ಸರಿಯಾಗಿ ಕಾಮಗಾರಿ ನಿರ್ವಹಿಸದಿದ್ದರೂ, ಪಾವತಿ ಮಾಡಲಾಗಿರುವ ಮೊತ್ತವನ್ನು ಗುತ್ತಿಗೆದಾರರಿಂದ ವಸೂಲು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ […]

ಖಾಕಿ ಕಾರ್ಯಾಚರಣೆ, ಮಾಸ್ಕ್ ಧರಿಸದವರಿಗೆ ಒಂದೇ ದಿನ ಬಿತ್ತು 1.60 ಲಕ್ಷ ರೂ. ದಂಡ!

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹುಷಾರ್… ಮಾಸ್ಕ್ ಇಲ್ಲದೇ ಹೊರಬಂದರೆ, ದಂಡ ಬೀಳುವುದು ಗ್ಯಾರಂಟಿ! ಕಾರಣ, ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ಮಾಸ್ಕ್ ಧರಿಸದವರಿಗೆ ದಂಡ ವಿಧಿಸುತ್ತಿದೆ. READ | ಖಾಕಿ ಮಿಂಚಿನ ಕಾರ್ಯಾಚರಣೆ, […]

ಊರುಗಡೂರು ಸೂಡಾ ಲೇಔಟ್ ನಲ್ಲಿ ಒತ್ತುವರಿ, ತೆರವಿಗೆ ಸೂಚನೆ, ಜಮೀನು ಕಳೆದುಕೊಂಡವರಿಗೆ ಹೆಚ್ಚಿನ ಪರಿಹಾರಕ್ಕೆ ಚಿಂತನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬೈಪಾಸ್ ರಸ್ತೆಯ ಊರುಗಡೂರು ಸಮೀಪದ ಸೂಡಾ ಲೇಔಟ್ ನಲ್ಲಿ ಆಗಿರುವ ಒತ್ತುವರಿಯನ್ನು ಕೂಡಲೇ ತೆರವುಗೊಳಿಸಬೇಕು ಎಂದು ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ತಿಳಿಸಿದ್ದಾರೆ. READ | ಖಾಸಗಿ ಬಸ್ ನಿಲ್ದಾಣದಲ್ಲಿ ಪೊಲೀಸರಿಂದ […]

ಖಾಸಗಿ ಬಸ್ ನಿಲ್ದಾಣದಲ್ಲಿ ಪೊಲೀಸರಿಂದ ಗಾಂಧಿಗಿರಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪೊಲೀಸ್ ಇಲಾಖೆ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ‌ಗಾಂಧಿ ಗಿರಿ ಮೂಲಕ ಜನರ‌ಮೆಚ್ಚುಗೆ ಪಡೆದಿದೆ. ಮಾಸ್ಕ್ ಹಾಕಿಲ್ಲವೆಂಬ ಕಾರಣಕ್ಕೆ ದಂಡ ವಿಧಿಸುವುದಕ್ಕೆ ಮಾತ್ರ ಪೊಲೀಸರು ಬರುತ್ತಾರೆ ಎಂಬ ಅಪವಾದಕ್ಕೆ ವಿರುದ್ಧವಾಗಿ ಖಾಕಿ […]

ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳ ಶೇ.50ರಷ್ಟು ಬೆಡ್ ಕೋವಿಡ್ ಗೆ ಮೀಸಲು, ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್, ಕೋವಿಡ್ ಚಿಕಿತ್ಸೆಗೆ ಎಷ್ಟಿರಲಿದೆ ವೆಚ್ಚ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸರ್ಕಾರದ ಆದೇಶದ ಪ್ರಕಾರ ಎಲ್ಲ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ಅಡಿಯಲ್ಲಿ ಕಡ್ಡಾಯವಾಗಿ ಮೀಸಲಿರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು. READ |ನೀವು ವಾಟ್ಸಾಪ್ […]

ನಾಳೆ ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜಾಗುವ ಪೀಡರ್ 4ರಲ್ಲಿ ಗಾಂಧಿ ಪಾರ್ಕ್ ಎದುರು ಬಸವೇಶ್ವರ ಪುತ್ಥಳಿ ಅಳವಡಿಕೆ ಕಾರ್ಯ ಇರುವುದರಿಂದ ಸ್ಪನ್ ಪೋಲ್ ಹಾಗೂ ಭೂಗತ ಕೇಬಲ್ ಅಳವಡಿಕೆ ಕಾಮಗಾರಿ […]

error: Content is protected !!