ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿಗೆ ಕೇಂದ್ರದ ಗ್ರೀನ್ ಸಿಗ್ನಲ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ತುಮಕೂರು- ಶಿವಮೊಗ್ಗ ನಡುವೆ ಭಾರತ್ ಮಾಲಾ ಪರಿಯೋಜನೆ ಅಡಿ ನಾಲ್ಕು ವಿಭಾಗಗಳ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ರಾಷ್ಟ್ರೀಯ ಹೆದ್ದಾರಿ […]

ಶಿವಮೊಗ್ಗದಲ್ಲಿ ಲಭ್ಯವಿರುವ ಕೊರೊನಾ ಲಸಿಕೆ ಪ್ರಮಾಣವೆಷ್ಟು? ಮೆಗ್ಗಾನ್ ಆಸ್ಪತ್ರೆಯಲ್ಲಿ ಮಾಡಿಕೊಂಡಿರುವ ಸಿದ್ಧತೆಗಳೇನು? ಬಸ್, ರೈಲು ನಿಲ್ದಾಣದಲ್ಲಿ ಟೆಸ್ಟಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಗೆ 11,560 ಕೋವ್ಯಾಕ್ಸಿನ್ ಸರಬರಾಜಾಗಿದ್ದು, 4,200 ಖರ್ಚಾಗಿದೆ. 12,8000 ಕೋವಿಶೀಲ್ಡ್ ಸರಬರಾಜಾಗಿದ್ದು 91,904 ಬಳಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು. READ | ವಾರದಿಂದ ಏರುತ್ತಿದೆ ಕೊರೊನಾ, ಈ ನಿಯಮ […]

ವಾರದಿಂದ ಏರುತ್ತಿದೆ ಕೊರೊನಾ, ಈ ನಿಯಮ ಪಾಲಿಸಿದಿದ್ದರೆ ಬೀಳುತ್ತೆ ದಂಡ, ಜಿಲ್ಲಾಡಳಿತ ಖಡಕ್ ವಾರ್ನಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಒಂದು ವಾರದಿಂದ ಕೋವಿಡ್ ಪಾಸಿಟಿವ್ ಸಂಖ್ಯೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. VIDEO REPORT ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆಯ ಬಳಿಕ […]

ಏಪ್ರಿಲ್ 3, 4ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಗ್ರಾಮೀಣ ಉಪ ವಿಭಾಗದ ಅಬ್ಬಲಗೆರೆ ಶಾಖೆ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಹಮ್ಮಿಕೊಂಡಿದ್ದು, ಏಪ್ರಿಲ್ 3 ಮತ್ತು 4ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು […]

ಹುಣಸೋಡು ಸ್ಫೋಟ ಪ್ರಕರಣ | ಮಳೆಗಾಲದೊಳಗೆ ಪರಿಹಾರ ಕೊಡಿ, ಡಿಸಿ ಕಚೇರಿ ಮುಂದೆ ಏಕಾಂಗಿ ಧರಣಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹುಣಸೋಡು ಸ್ಫೋಟ ಘಟನೆಯಲ್ಲಿ ಹಾನಿಗೆ ಒಳಗಾದವರಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. READ | ‘ಯುವರತ್ನ’ನಿಗೆ […]

‘ಯುವರತ್ನ’ನಿಗೆ ಮಲೆನಾಡಿನಲ್ಲಿ ಭರ್ಜರಿ ರೆಸ್ಪಾನ್ಸ್, ಪವರ್ ಸ್ಟಾರ್ ಕಟೌಟಿಗೆ ಕ್ಷೀರಾಭಿಷೇಕ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಹು ನಿರೀಕ್ಷಿತ ‘ಯುವರತ್ನ’ ಚಿತ್ರ ಗುರುವಾರ ರಿಲೀಸ್ ಆಗಿದ್ದು, ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ ದೊರೆತಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಬಿನಯಿಸಿರುವ ಚಿತ್ರ ಬಿಡುಗಡೆಗೆ ಕಾತುರದಿಂದ ಕಾದಿದ್ದ ಶಿವಮೊಗ್ಗ […]

ಶಿವಮೊಗ್ಗ ನೂತನ ಎಸ್.ಪಿ.ಯಾಗಿ ಲಕ್ಷ್ಮಿಪ್ರಸಾದ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಒಂದು ವರ್ಷ ಏಳು ತಿಂಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವ ಕೆ.ಎಂ.ಶಾಂತರಾಜು ಅವರು ವರ್ಗಾವಣೆಗೊಂಡಿದ್ದಾರೆ. ಇವರ ಸ್ಥಾನಕ್ಕೆ ಬಿ.ಎಂ. ಲಕ್ಷ್ಮಿಪ್ರಸಾದ್ ಅವರನ್ನು ರಾಜ್ಯ ಸರ್ಕಾರ‌ ನಿಯೋಜನೆ ಮಾಡಿದೆ. ಹಾಲಿ‌ […]

ಯಡಿಯೂರಪ್ಪ ಅವರೊಂದಿಗೆ ಯಾವುದೇ ಅಸಮಾಧಾನವಿಲ್ಲ: ಕೆ.ಎಸ್.ಈಶ್ವರಪ್ಪ

ಸುದ್ದಿ ಕಣಜ.ಕಾಂ ಶಿವಮೊಗ್ಗ: ‘ನನ್ನ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡುವೆ ಯಾವುದೇ ಅಸಮಾಧಾನವಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಿಪಡಿಸಿದರು. READ | ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಹೈಕಮಾಂಡ್ […]

ಕಲ್ಲಹಳ್ಳಿಯಲ್ಲಿ ಸ್ಟೇಡಿಯಂ, ಕಾರ್ಪೋರೇಟರ್ ಜೊತೆ ಸಂಪರ್ಕಕ್ಕೆ ಕಟ್ಟಡ ವ್ಯವಸ್ಥೆ, ಬಜೆಟಿನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಾನಗರ ಪಾಲಿಕೆಯ ಆಡಳಿತರೂಢ ಬಿಜೆಪಿ ಪಕ್ಷವು ತನ್ನ ಮೂರನೇ ಅವಧಿಯ ಬಜೆಟ್ ಅನ್ನು ಬುಧವಾರ ಮಂಡಿಸಿದೆ. ಸಾರ್ವಜನಿಕರು, ಪೌರಕಾರ್ಮಿಕರಿಗೆ ಕೆಲವು ಶುಭ ಸುದ್ದಿ ನೀಡಿದೆ. ಬಜೆಟ್ ಘೋಷಣೆಗಳು ಪಾಲಿಕೆಯ ಡಿ-ಗ್ರೂಪ್ […]

ಮಾಸ್ಕ್ ಇಲ್ಲದೆ ಗಾಂಧಿ ಬಜಾರಿಗೆ ಹೋದರೆ ಬೀಳುತ್ತೆ ಫೈನ್! ಫೀಲ್ಡಿಗಿಳಿದ ಕಮಿಷ್ನರ್, ದಾಖಲಾದ ಕೇಸ್ ಎಷ್ಟು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಸ್ಕ್ ಇಲ್ಲದೇ ಗಾಂಧಿ ಬಜಾರಿಗೆ ಬಂದ ಗ್ರಾಹಕರು ಮತ್ತು ಅಂಗಡಿ ಮಾಲೀಕರಿಗೆ ದಂಡ ವಿಧಿಸುವ ಮೂಲಕ ಮಹಾನಗರ ಪಾಲಿಕೆ ಖಡಕ್ ವಾರ್ನಿಂಗ್ ನೀಡಿದೆ. ಇದನ್ನೂ ಓದಿ | ಗಲಾಟೆ, ಗದ್ದಲದ ನಡುವೆಯೇ […]

error: Content is protected !!