ಕುವೆಂಪು ವಿವಿ ಪರೀಕ್ಷಾ ಶುಲ್ಕ ಹೊರೆಯ ಬಗ್ಗೆ ಸಂಸದರು ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಪರೀಕ್ಷೆ ಶುಲ್ಕ ನಿಗದಿ ಮಾಡುವ ಬಗ್ಗೆ ಕುಲಪತಿಗಳ ಜತೆ ಚರ್ಚಿಸುವುದಾಗಿ ಸಂಸದ ಬಿ.ವೈ.ರಾಘವೇಂದ್ರ ಭರವಸೆ ನೀಡಿದರು. ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಹೊರೆಯಾಗುವಂತೆ ಶುಲ್ಕ […]

ಶಾಸಕ ಬಿ.ಕೆ.ಸಂಗಮೇಶ್ವರ್ ಧಮ್ಕಿಗೆ ನಾನು ಹೆದರುವುದಿಲ್ಲ: ಸಂಸದ ರಾಘವೇಂದ್ರ ಗುಟುರ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಧಮ್ಕಿಗಳಿಗೆ ನಾವು ಹೆದರುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರು ಸಂವಿಧಾನಬದ್ಧವಾಗಿ ಕ್ಷೇತ್ರದ ಅಭಿವೃದ್ದಿಗೆ ಕೆಲಸ ಮಾಡಬೇಕು. ಅದನ್ನು ಬಿಟ್ಟು ಗೂಂಡಾಗಿರಿ […]

ಚಿನ್ನದಂಗಡಿ ಮಾಲೀಕರಿಂದ ಪೊಲೀಸರ ಮೇಲೆಯೇ ಕೇಳಿಬಂತು ಗಂಭೀರ ಆರೋಪ, ಏನದು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಚಿನ್ನದಂಗಡಿ ಮಾಲೀಕರಿಗೆ ಪೊಲೀಸರು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ವಕೀಲ ಎಂ.ರಮೇಶ್ ಆರೋಪಿಸಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳ್ಳತನದ ಮಾಲು ಖರೀದಿ ಮಾಡಿರುವುದಾಗಿ ಆರೋಪಿಸಿ ಹೆದರಿಸಲಾಗುತ್ತಿದೆ. ಕೂಡಲೇ ಇಂತಹ ಪೊಲೀಸರ […]

ಶಿವಮೊಗ್ಗದಲ್ಲಿ ಸಿಲಿಂಡರ್ ಗೆ ಪೂಜೆ, ಕೊರಳಲ್ಲಿ ಈರುಳ್ಳಿ ಮಾಲೆ !

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪ್ರತಿನಿತ್ಯ ಏರು ಮುಖದಲ್ಲಿ ಸಾಗಿರುವ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಯಿಂದ ಜನ ಕಂಗಾಲಾಗಿದ್ದಾರೆ. ಇದನ್ನು ವಿರೋಧಿಸಿ ನಗರದ ಶಿವಪ್ಪ ನಾಯಕ ಪ್ರತಿಮೆ ಬಳಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ […]

ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆಯಡಿ ಅಡಕೆ ಸೇರಿಸಿ, ಕಾರಣವೇನು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆ ಅಡಿ ಅಡಕೆ ಸೇರಿಸಬೇಕೆಂದು ಶಿವಮೊಗ್ಗ ಜಿಲ್ಲಾ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎ.ರಮೇಶ್ ಹೆಗ್ಡೆ ಆಗ್ರಹಿಸಿದರು. ಮಾಧ್ಯಮಗೋಷ್ಠಿಯಲ್ಲಿ […]

ಶಿವಮೊಗ್ಗಕ್ಕೆ ಲಭಿಸಿದ 26ನೇ ಸ್ಥಾನ, ಯಾವುದರಲ್ಲಿ ಎಷ್ಟು ಅಂಕ ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಇತ್ತೀಚೆಗೆ ಕೇಂದ್ರ ಸರಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ `ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕ’ ಪಟ್ಟಿಯಲ್ಲಿ ಶಿವಮೊಗ್ಗ ನಗರಕ್ಕೆ 26ನೇ ಸ್ಥಾನ ಲಭಿಸಿದೆ. 10 ಲಕ್ಷಕ್ಕಿಂತ […]

ಯುಜಿಡಿ ಕನೆಕ್ಷನ್ ಪಡೆಯದಿದ್ದರೆ ದಂಡ, ಕರೆಂಟ್ ಕಟ್!

ಸುದ್ದಿ ಕಣಜ.ಕಾಂ ಶಿವಮೊಗ್ಗ: ಒಳಚರಂಡಿ ಜೋಡಣೆ ಸಂಪರ್ಕಕ್ಕೆ ಪರವಾನಗಿ ಪಡೆಯದೆ ಅಕ್ರಮವಾಗಿ ತಮ್ಮ ಗೃಹ, ವಾಣಿಜ್ಯ ಕಟ್ಟಡಗಳಿಗೆ ಸಂಪರ್ಕ ಕಲ್ಪಿಸಿಕೊಂಡಿದ್ದಲ್ಲಿ ತಕ್ಷಣವೇ ಸಕ್ರಮಗೊಳಿಸಿಕೊಳ್ಳತಕ್ಕದ್ದು. ಇಲ್ಲದಿದ್ದರೆ ದಂಡ ಬೀಳುವುದರೊಂದಿಗೆ ಮನೆಗೆ ಕಲ್ಪಿಸಿರುವ ನೀರು ಮತ್ತು ವಿದ್ಯುತ್ […]

ರೈತರ ಮಹಾ ಪಂಚಾಯತ್‍ಗೆ ಆಗಮಿಸಲಿದ್ದಾರೆ ಲಕ್ಷಕ್ಕೂ ಅಧಿಕ ಜನ, ಭಾಗವಹಿಸಲಿದ್ದಾರೆ 5 ಜಿಲ್ಲೆಗಳ ರೈತರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಸೈನ್ಸ್ ಮೈದಾನದಲ್ಲಿ ಮಾರ್ಚ್ 20ರಂದು ಆಯೋಜಿಸಿರುವ ರೈತರ ಮಹಾ ಪಂಚಾಯತ್ ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಅಧಿಕ ಜನ ಆಗಮಿಸುವ ನಿರೀಕ್ಷೆ ಇದೆ ಎಂದು ರೈತ ಮುಖಂಡ ಎಚ್.ಆರ್.ಬಸವರಾಜ್ ತಿಳಿಸಿದರು. […]

ಶಾಸಕ ಸಂಗಮೇಶ್ವರ್ ಅಮಾನತು ಹಿಂಪಡೆಯುವಂತೆ ಆಗ್ರಹ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರನ್ನು ಸದನದಿಂದ ಅಮಾನತುಗೊಳಿಸಿರುವುದನ್ನು ಕೂಡಲೆ ಹಿಂಪಡೆಯಬೇಕು ಎಂದು ಎನ್.ಎಸ್.ಯು.ಐ ಆಗ್ರಹಿಸಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಶುಕ್ರವಾರ ಪ್ರತಿಭಟನೆ ನಡೆಸಿದ ಎನ್.ಎಸ್.ಯು.ಐ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ […]

ಭದ್ರಾವತಿ ಗಲಾಟೆಗೆ ರೀಯಲ್ ಕಾರಣವೇನು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಭದ್ರಾವತಿಯಲ್ಲಿ ಇತ್ತೀಚೆಗೆ ನಡೆದ ಗಲಾಟೆಗೆ ಕಾರಣ ಜೈ ಶ್ರೀರಾಮ್ ಘೋಷಣೆ ಅಲ್ಲ. ಬದಲಿಗೆ ಅಲ್ಲಿ ಹಾಸಲಾಗಿದ್ದ ದುಬಾರಿ ಬೆಲೆಯ ಮ್ಯಾಟ್ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ ತಿಳಿಸಿದರು. ಶುಕ್ರವಾರ […]

error: Content is protected !!