ತವರು ಕ್ಷೇತ್ರದಲ್ಲಿ ಹೇಗಿತ್ತು ಸಿಎಂ ಯಡಿಯೂರಪ್ಪ ಜನ್ಮದಿನ ಸಂಭ್ರಮ, ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನ ಪ್ರಯುಕ್ತ ನಗರದ ವಿವಿಧೆಡೆ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರ ನೇತೃತ್ವದಲ್ಲಿ ರವೀಂದ್ರ ನಗರ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ […]

2 ದಿನ ಶಿವಮೊಗ್ಗದಲ್ಲೇ ಇರಲಿದ್ದಾರೆ ಸಿಎಂ ಯಡಿಯೂರಪ್ಪ, ಕಾರ್ಯಕ್ರಮಗಳ ವಿವರ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಫೆಬ್ರವರಿ 28 ಮತ್ತು ಮಾರ್ಚ್ 1 ರಂದು ಶಿವಮೊಗ್ಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆಬ್ರವರಿ 28ರಂದು ಬೆಳಗ್ಗೆ 9.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಗ್ಗೆ 10.55ಕ್ಕೆ […]

ಶ್ರೀರಾಮನಿಗೆ ಚಿನ್ನದ ಪಾದುಕೆ ಅರ್ಪಿಸಿದ ಸಚಿವರು!

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪ್ರಸಿದ್ಧ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆರಾಧ್ಯ ದೈವ ಶ್ರೀರಾಮನಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶುಕ್ರವಾರ ಚಿನ್ನದ ಪಾದುಕೆಗಳನ್ನು ಅರ್ಪಿಸಿದರು. ಸಚಿವರು ಪಾದುಕೆಗಳನ್ನು […]

ನಮ್ಮ ಹಳ್ಳಿ ಥಿಯೇಟರ್ | ಸ್ತ್ರೀ ನಾಟಕ ಪ್ರದರ್ಶನ, ಟಿಕೆಟ್‍ಗಾಗಿ ಸಂಪರ್ಕಿಸಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಸುವರ್ಣ ಸಾಂಸ್ಕøತಿಕ ಭವನದಲ್ಲಿ ಫೆಬ್ರವರಿ 28ರಂದು ಸಂಜೆ 6.15ಕ್ಕೆ ನಮ್ಮ ಹಳ್ಳಿ ಥಿಯೇಟರ್ ವತಿಯಿಂದ ‘ಸ್ತ್ರೀ’ ನಾಟಕ ಪ್ರದರ್ಶನ ನಡೆಯಲಿದೆ. ಜತೆಗೆ, 2020-21ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ […]

ಚರ್ಚ್ ಎದುರು 3 ದಿನಗಳ ಧರಣಿ, ಕಾರಣವೇನು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಬಿ.ಎಚ್.ರಸ್ತೆಯಲ್ಲಿರುವ ಸೆಕ್ರೇಡ್ ಹಾರ್ಟ್ ಪ್ರಧಾನ ದೇವಾಲಯದ ಎದುರು ಕ್ರೈಸ್ತ ಸಮುದಾಯದವರು ಧರಣಿ ಸತ್ಯಾಗ್ರಹ ನಡೆಸಿದರು. ಶುಕ್ರವಾರದಿಂದ ಮೂರು ದಿನಗಳ ಕಾಲ ಧರಣಿ ನಡೆಯಲಿದೆ. ಚರ್ಚ್‍ನ ಫಾದರ್ ಗಿಲ್ಬರ್ಟ್ ಲೊಬೋ […]

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಎಂ ಯಡಿಯೂರಪ್ಪ ಹೆಸರಿಡಲು ಆಗ್ರಹ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕನಸಿನ ಕೂಸಾದ ವಿಮಾನ ನಿಲ್ದಾಣಕ್ಕೆ ಅವರದ್ದೇ ಹೆಸರಿಡಬೇಕು ಎಂದು ವೀರಶೈವ ಸಮಾಜದ ಮುಖಂಡ ವಿ.ಸಿ.ಎಸ್.ಮೂರ್ತಿ ಆಗ್ರಹಿಸಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಯ ಹರಿಕಾರರಾದ ಬಿ.ಎಸ್.ವೈ. […]

ಪ್ರವಾಸಿ ಕಾರಿನ ಚಾಲಕರ ಸಂಘದಿಂದ ಪ್ರತಿಭಟನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ತೈಲ ಬೆಲೆಯನ್ನು ಇಳಿಕೆ ಮಾಡುವಂತೆ ಒತ್ತಾಯಿಸಿ ಪ್ರವಾಸಿ ಕಾರಿನ ಚಾಲಕರ ಸಂಘವು ಶುಕ್ರವಾರ ಪ್ರತಿಭಟನೆ ನಡೆಸಿತು. ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಡೀಸೆಲ್, ಪೆಟ್ರೋಲ್, […]

ವ್ಯಾಘ್ರ ಕಿರುಚಿತ್ರದ ಪ್ರೀಮಿಯರ್ ಶೋಗೆ ಆಗಮಿಸಲಿದ್ದಾರೆ ಕೆ.ಎ.ದಯಾನಂದ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ವ್ಯಾಘ್ರ ಕಿರುಚಿತ್ರದ ಪ್ರೀಮಿಯರ್ ಶೋ ಫೆಬ್ರವರಿ 27ರಂದು ಸಂಜೆ 5 ಗಂಟೆಗೆ ನಗರದ ಭಾರತ್ ಸಿನಿಮಾ ಟಾಕೀಸ್ ನಲ್ಲಿ ಸಮನ್ವಯ ತಂಡದಿಂದ ಏರ್ಪಡಿಸಲಾಗಿದೆ. ಇದನ್ನೂ ಓದಿ| ವಿದ್ಯುತ್ ಬಿಲ್, ಪವರ್ ಕಟ್ […]

VIDEO REPORT | ಲಾರಿ ಮುಷ್ಕರದ ಬಗ್ಗೆ ಸಚಿವ ಈಶ್ವರಪ್ಪ ಹೇಳಿದ್ದೇನು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಮಾಧ್ಯಮದವರೊಂದಿಗೆ ಶುಕ್ರವಾರ ಮಾತನಾಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರು ಲಾರಿ ಮುಷ್ಕರ ಹಿಂಪಡೆಯುವಂತೆ ಕೋರಿದ್ದಾರೆ. VIDEO REPORT

ಇಂದು ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಯುವಪಡೆ, ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ವಾಲ್ಮೀಕಿ ಕಪ್ 2021ರ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿಯನ್ನು ಫೆಬ್ರವರಿ 27ರಂದು ಬೆಳಗ್ಗೆ 10 ಗಂಟೆಗೆ ನಗರದ ನವುಲೆಯ […]

error: Content is protected !!