Shourya Jagarana Rathayatre | ವಿಶ್ವ ಹಿಂದೂ ಪರಿಷತ್ ಸ್ಥಾಪನೆ ಉದ್ದೇಶ ಬಿಚ್ಚಿಟ್ಟ ಲೋಹಿತಾಶ್ವ, ಹೇಗಿತ್ತು ರಥಯಾತ್ರೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಹರಕೆರೆ ದೇವಸ್ಥಾನದಿಂದ ಆರಂಭಗೊಂಡ ಶೌರ್ಯ ಜಾಗರಣಾ ರಥಯಾತ್ರೆಯು ಬಿ.ಎಚ್.ರಸ್ತೆಯ ಮೂಲಕ ಶಿವಪ್ಪ ನಾಯಕ ವೃತ್ತಕ್ಕೆ ತಲುಪಿತು. ವಿಶ್ವ ಹಿಂದಿನ ಪರಿಷತ್ ಹಾಗೂ ಬಜರಂಗ ದಳ ವತಿಯಿಂದ ರಾಜ್ಯದಾದ್ಯಂತ […]

IG meeting | ಶಿವಮೊಗ್ಗದಲ್ಲಿ ಐಜಿಪಿ ಪೊಲೀಸ್ ಅಧಿಕಾರಿಗಳ ವಿಶೇಷ ಸಭೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇಂದು (ಸೆ.28) ನಡೆಯುವ ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆಯ ಹಿನ್ನೆಲೆಯಲ್ಲಿ ದಾವಣಗೆರೆ ಪೂರ್ವ ವಲಯ ಡಿಐಜಿಪಿ ತ್ಯಾಗರಾಜನ್ ಅವರು ಪೊಲೀಸ್ ಅಧಿಕಾರಿಗಳ ವಿಶೇಷ ಸಭೆ […]

Breaking news | ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ, 3 ವಿಶೇಷ ಅಧಿಕಾರಿ ನೇಮಿಸಿ ಸರ್ಕಾರ ಆದೇಶ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ನಗರ ಮತ್ತು ಜಿಲ್ಲೆಯ ಇತರೆ ಭಾಗಗಳಲ್ಲಿ ಸೆ.28ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಕಾರ್ಯಕ್ರಮ ಆಚರಿಸಲಿದ್ದು ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ […]

Hindu Mahasabha Ganesh | 30 ಅಡಿ ಎತ್ತರದ ‘ಉಗ್ರ ನರಸಿಂಹ’ ವೀಕ್ಷಿಸಲು‌ ಜನವೋ ಜನ, ಶಿವಮೊಗ್ಗ ನಗರ ಕೇಸರಿಮಯ, ಈ‌‌ ಸಲದ‌ ಘೋಷಣೆ ಏನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಗುರುವಾರ (ಸೆ.28) ಶಿವಮೊಗ್ಗ ಹಿಂದೂ ಮಹಾಸಭಾ ಗಣೇಶ (Hindu mahasabha Ganesh) ವಿಸರ್ಜನಾ ಪೂರ್ವ ಮೆರವಣಿಗೆಗೆ ಶಿವಮೊಗ್ಗ ನಗರ ಸಂಪೂರ್ಣ ಸಿದ್ಧಗೊಂಡಿದೆ. ನಗರದ ಬಹುತೇಕ ಎಲ್ಲ ಪ್ರಮುಖ ರಸ್ತೆಗಳು, […]

Hindu mahasabha ganesh | ಹಿಂದೂ ಮಹಾಸಭಾ ಗಣೇಶ ಮೆರವಣಿಗೆಗೆ ಹೈಸೆಕ್ಯೂರಿಟಿ, ಎಷ್ಟು ಪೊಲೀಸ್ ಸಿಬ್ಬಂದಿ ನಿಯೋಜನೆ? ಡ್ರೋಣ್ ಬಳಕೆ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಸೆ.28ರಂದು ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿ (hindu mahasabha ganesh) ವಿಸರ್ಜನಾ ಮೆರವಣಿಗೆ ಬಂದೋಬಸ್ತ್ ಕಲ್ಪಿಸಲು ಪೊಲೀಸ್ ಇಲಾಖೆ ಎಲ್ಲ ಪೂರ್ವ ತಯಾರಿಗಳನ್ನು ಮಾಡಿಕೊಂಡಿದೆ. READ | […]

Janata darshana | ಶಿವಮೊಗ್ಗ ಜನತಾದರ್ಶನದಲ್ಲಿ ಸಲ್ಲಿಕೆಯಾದ ಅರ್ಜಿಗಳೆಷ್ಟು? ಯಾವ ಇಲಾಖೆಯ ಎಷ್ಟು ಅರ್ಜಿ‌ ಸಲ್ಲಿಕೆ

ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ಅಧ್ಯಕ್ಷತೆಯಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 328 ಅಹವಾಲುಗಳನ್ನು ಜನರಿಂದ ಸ್ವೀಕರಿಸಲಾಗಿದೆ. ಕಂದಾಯ […]

Drinking water | ಇಂದು, ನಾಳೆ ಶಿವಮೊಗ್ಗದ ಹಲವೆಡೆ ಕುಡಿಯುವ ನೀರು ಪೂರೈಕೆ ಆಗಲ್ಲ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿ ಸ್ಮಾರ್ಟ್‌ ಸಿಟಿ (shimoga smart city) ಕೊಳವೆ ಮಾರ್ಗ ಬದಲಾಯಿಸುವ ಕಾಮಗಾರಿ ಕೈಗೊಂಡಿದ್ದು, ಸೆ. 27 ಮತ್ತು 28 […]

Hindu Mahasabha Ganesh | ಹಿಂದೂ ಮಹಾಸಭಾ ಗಣೇಶ, ಸಿದ್ಧವಾಯ್ತು ಮುಖ್ಯ ದ್ವಾರ, ಏನೇನು ವಿಶೇಷ?, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪ್ರತಿ ವರ್ಷ ಭಿನ್ನ ಮುಖ್ಯದ್ವಾರ ಮಾಡುವ ಮೂಲಕ ಗಮನ ಸೆಳೆಯುವ ಹಿಂದೂ ಸಂಘಟನೆ ಮಹಾಮಂಡಳ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿಶೇಷವೆಂದರೆ, ಈ ಸಲದ […]

Raita sangha | ಸಂಪೂರ್ಣ ಬರಗಾಲ‌ ಘೋಷಣೆಗೆ ರೈತ ಸಂಘ ಒತ್ತಾಯ, ಬೇಡಿಕೆಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಜ್ಯವನ್ನು ಸಂಪೂರ್ಣ  ಬರಗಾಲವೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು  ಸೇನೆಯ ನೇತೃತ್ವದಲ್ಲಿ ರೈತರು ಸೋಮವಾರ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ […]

Power cut | ಇಂದು, ನಾಳೆ ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರ ಉಪವಿಭಾಗ-2 ರ ಘಟಕ-4 ರ ಕೆಆರ್ ಪುರಂ ಮತ್ತು ಘಟಕ 6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಸೆ.24 […]

error: Content is protected !!