ಗಂಗಾಮಸ್ಥರ ವಿಶೇಷ ಸ್ಮರಣ ಸಂಚಿಕೆ ಬಿಡುಗಡೆ, ಬರಹಗಳಿಗೆ ಆಹ್ವಾನ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾ ಗಂಗಾಮತಸ್ಥರ ಸಂಘದ 50ನೇ ವರ್ಷದ ಸುಗಳಿಗೆಯಲ್ಲಿ `ಸುವರ್ಣ ಸಂಭ್ರಮ’ ಹೆಸರಿನ ವಿಶೇಷ ಸ್ಮರಣ ಸಂಚಿಕೆ ಹೊರತರುತ್ತಿದೆ. ಅದಕ್ಕಾಗಿ ಬರಹಗಳನ್ನು ಆಹ್ವಾನಿಸಿದೆ ಎಂದು ಸ್ಮರಣ ಸಂಚಿಕೆ ಗೌರವ ಸಂಪಾದಕ ಎ.ಹಾಲೇಶಪ್ಪ […]

ಶಿವಮೊಗ್ಗದಲ್ಲಿ ಭುಗಿಲೇಳಲಿದೆ ಹೋರಾಟದ ಕಿಚ್ಚು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ಮಾರ್ಚ್ 20ರಂದು ಬೃಹತ್ ಜನಶಕ್ತಿ ಹೋರಾಟ ಏರ್ಪಡಿಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಐಕ್ಯ ಹೋರಾಟ ಸಂಘಟನೆ, ರಾಜ್ಯ ರೈತ ಸಂಘ ಮತ್ತು […]

COURT NEWS | ಮುಸುಕಿನ ಜೋಳದ ಮಧ್ಯೆ ಈತ ಬೆಳೆದಿದ್ದ ಗಾಂಜಾ, ನ್ಯಾಯಾಲಯ ವಿಧಿಸಿದ ಶಿಕ್ಷೆ ಏನು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಸುಕಿನ ಜೋಳ ಬೆಳೆಯ ನಡುವೆ ಗಾಂಜಾ ಬೆಳೆದಿದ್ದ ವ್ಯಕ್ತಿಗೆ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಸೈಯದ್ ಅಜೀಜ್ ಅವರು ಮೂರು ವರ್ಷ ಕಠಿಣ ಕಾರಾಗೃಹ […]

5 ವರ್ಷಗಳಿಂದ ಎಸ್ಕೆಪ್ ಆಗಿದ್ದವ ಸಿಕ್ಕಿದ್ದೆಲ್ಲಿ ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಡಿ.ಎನ್.ರವಿ (27) ಎಂಬಾತನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಈತನ […]

ಬ್ಯಾರಿಕೆಡ್ ಹಾಕಿ ತಡೆದ ಪೊಲೀಸರು, ಪಟ್ಟು ಬಿಡದೇ ರೈಲು ನಿಲ್ದಾಣ ಆವರಣದಲ್ಲೇ ಕಾಂಗ್ರೆಸ್ ಪ್ರತಿಭಟನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದಿನ ಬಳಕೆ ವಸ್ತುಗಳ ಬೆಲೆಯಲ್ಲಿ ಏರಿಕೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ನಗರದ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆಗಿಳಿದ ಕಾಂಗ್ರೆಸ್ […]

ಯಡಿಯೂರಪ್ಪ ಜನ್ಮದಿನ ಪ್ರಯುಕ್ತ 40 ಸಾವಿರ ಲಡ್ಡು ವಿತರಣೆ, ಗಾಯಕ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ ಸಂಗೀತ ಮೋಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಯಡಿಯೂರಪ್ಪ ಅವರ 78ನೇ ಜನ್ಮದಿನದ ಪ್ರಯುಕ್ತ 40 ಸಾವಿರ ಲಡ್ಡು ವಿತರಣೆ ಮಾಡಲಾಗುತ್ತಿದ್ದು, ಭಾರಿ ದೊಡ್ಡ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ಖ್ಯಾತ ಗಾಯಕರಾದ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ ಸಂಗೀತ […]

SHIVAMOGGA | ಮೈಜುಮ್ಮೆನಿಸುತ್ತೆ ಬಾಲಕಿಯ ಮೇಲೆ ಬೀದಿ ನಾಯಿ ಅಟ್ಯಾಕ್ ದೃಶ್ಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆರ್.ಎಂ.ಎಲ್ ನಗರದಲ್ಲಿ ಬಾಲಕಿಯೊಬ್ಬಳ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿದೆ. ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ವೈರಲ್ ಆಗಿದೆ. ಆರ್.ಎಂ.ಎಲ್ ನಗರದ ನಿವಾಸಿ ನಾಲ್ಕು ವರ್ಷದ […]

8 ಲಕ್ಷ ರೂ. ವೆಚ್ಚದಲ್ಲಿ 21 ಕುಟುಂಬಗಳಿಗೆ ಮಾಡಲಾಯಿತು ಗೋದಾನ!

ಸುದ್ದಿ ಕಣಜ.ಕಾಂ ಶಿವಮೊಗ್ಗ: ರೋಟರಿ ಕ್ಲಬ್ ರಿಪ್ಪನ್‍ಪೇಟೆ, ರೋಟರಿ ಕ್ಲಬ್ ಶಿವಮೊಗ್ಗ ಹಾಗೂ ಗ್ಲೋಬಲ್ ಗ್ರ್ಯಾಂಟ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬದವರಿಗೆ 8 ಲಕ್ಷ ರೂ. ವೆಚ್ಚದಲ್ಲಿ 21 ಗೋವುಗಳನ್ನು ದಾನ ಮಾಡಲಾಯಿತು. ರೋಟರಿ […]

JOB NEWS | ಸ್ವಯಂ ಉದ್ಯೋಗಕ್ಕೆ ಇ ಕಾರ್ಟ್ ಅಡಿ ಅವಕಾಶ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ನಗರ ಪ್ರದೇಶ ಹಾಗೂ ತಾಲೂಕು ಕೇಂದ್ರಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಂದ ಸ್ವಯಂ ಉದ್ಯೋಗ ಯೋಜನೆ (ಇ-ಕಾರ್ಟ್) ಅಡಿ ಕಾರ್ಯಕ್ರಮಗಳನ್ನು […]

JOB NEWS | ನಿರುದ್ಯೋಗಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2019-20ನೇ ಸಾಲಿನ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ತರಬೇತಿ ಯೋಜನೆ ಅಡಿ ಕಿಯೋನಿಕ್ಸ್ ಸಹಯೋಗದೊಂದಿಗೆ ಮೂರು ತಿಂಗಳ ಅವಧಿಯ ತರಬೇತಿಯನ್ನು ಆಯೋಜಿಸಿದೆ. ಯಾವ ಕೋರ್ಸ್ […]

error: Content is protected !!