ಮೀನಾಕ್ಷಿ ಭವನದಲ್ಲಿ ಸಿಎಂ ಯಡಿಯೂರಪ್ಪ ಟಿಫನ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಗರದ ಬಿ.ಎಚ್.ರಸ್ತೆಯಲ್ಲಿರುವ ಮೀನಾಕ್ಷಿ ಭವನದಲ್ಲಿ ಬೆಳಗ್ಗೆಯ ಉಪಹಾರ ಸೇವಿಸಿ ಸರಳತೆ ಮೆರೆದಿದ್ದಾರೆ. ಸಾಮಾನ್ಯವಾಗಿ ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿದ್ದರೆ ಬೆಳಗ್ಗೆಯ ಉಪಹಾರ ಇಲ್ಲಿಯೇ ಸೇವಿಸುತ್ತಾರೆ. ಈ ಮೂಲಕ […]

ಕ್ರೀಡಾ ಕ್ಷೇತ್ರದಲ್ಲಿ ಅವಕಾಶಗಳ ಹೆಬ್ಬಾಗಿಲಾಗಲಿದೆ ಶಿವಮೊಗ್ಗ, ಹೇಗೆ ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ವಿಶೇಷ ಕ್ರೀಡಾ ವಲಯ (ಎಸ್.ಎ.ಜಿ) ಯೋಜನೆಯಡಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಹಾಗೂ ವಿವಿಧ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಫೆಬ್ರವರಿ 21ರಂದು […]

ನಾಳೆ ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣೆ ಕೇಂದ್ರದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕೆ, ಸ್ಮಾರ್ಟ್ ಸಿಟಿ ಯೋಜನೆಯ ಪೂರಕ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಫೆಬ್ರವರಿ 17 ರಂದು ಬೆಳಗ್ಗೆ 9 ರಿಂದ […]

2 ತಿಂಗಳಲ್ಲಿ ಶಿಕಾರಿಪುರ-ಶಿವಮೊಗ್ಗ ರೈಲ್ವೆ ಮಾರ್ಗದ ಭೂಸ್ವಾಧೀನ ಪೂರ್ಣ, ಕಾಮಗಾರಿಗೆ ಮಂಜೂರಾದ ಅನುದಾನವೆಷ್ಟು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿಕಾರಿಪುರ-ಶಿವಮೊಗ್ಗ ರೈಲ್ವೆ ಮಾರ್ಗದ ನಿರ್ಮಾಣಕ್ಕೆ ಅಗತ್ಯವಾಗಿರುವ ಭೂಸ್ವಾಧೀನ ಪ್ರಕ್ರಿಯೆ ಮುಂದಿನ ಎರಡು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು. ಇದನ್ನೂ ಓದಿ । ಮುಕ್ತ ಕಂಠದಿಂದ ಯಡಿಯೂರಪ್ಪ ಅವರನ್ನು […]

ಮುಕ್ತ ಕಂಠದಿಂದ ಯಡಿಯೂರಪ್ಪ ಅವರನ್ನು ಹೊಗಳಿದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪಕ್ಷ ಯಾವುದೇ ಆಗಿರಲಿ. ಒಳ್ಳೆಯ ಕೆಲಸಗಳನ್ನು ಮಾಡಿದಾಗ ಹೊಗಳುವುದು ನಮ್ಮ ಧರ್ಮ. ಶಿವಮೊಗ್ಗ ಜಿಲ್ಲೆಯ ಚಿತ್ರಣ ಬದಲಾಗಿದ್ದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಎಂದು ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ವರ್ ಮುಕ್ತ […]

ಬಿ.ಪಿ.ಎಲ್ ಕಾರ್ಡ್ ಮಾನದಂಡ ಪರಿಷ್ಕರಣೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಿ.ಪಿ.ಎಲ್ ಕಾರ್ಡ್ ಮಾನದಂಡ ಪರಿಷ್ಕರಣೆ ಕುರಿತು ಆಹಾರ ಸಚಿವರು ನೀಡಿರುವ ಹೇಳಿಕೆಗೆ  ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದಾರೆ. ಸೋಮವಾರ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಜನವಿರೋಧಿ ನಿರ್ಧಾರ ಆರೋಪಿಸಿದ್ದಾರೆ. […]

ಶೀಘ್ರವೇ ಶಿವಮೊಗ್ಗ ಏರ್ ಪೋರ್ಟ್ ಪೂರ್ಣ: ಯಡಿಯೂರಪ್ಪ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗಳು ತ್ವರಿತ ಗತಿಯಲ್ಲಿ ನಡೆಯುತ್ತಿದೆ. ಅದೇ ರೀತಿ, ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಸಹ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. […]

ನಾಳೆ ಶಿವಮೊಗ್ಗದಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶ್ರೀರಾಂಪುರ ಶಾಖೆ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿ ಪ್ರಗತಿಯಲ್ಲಿದ್ದು, ಆಲ್ಕೋಳ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜು ಆಗುವ ಎಎಫ್ 13 ವ್ಯಾಪ್ತಿಯ ಪ್ರದೇಶಗಳಲ್ಲಿ ಫೆಬ್ರವರಿ 14 ರಂದು ಬೆಳಗ್ಗೆ 10ರಿಂದ […]

ಶಿವಮೊಗ್ಗದಲ್ಲಿ ಚಟ್ಟವೇರಿದ ಬೈಕ್!

ಸುದ್ದಿ ಕಣಜ.ಕಾಂ ಶಿವಮೊಗ್ಗ: ತೈಲ, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎನ್.ಎಸ್.ಯು.ಐ ಕಾರ್ಯಕರ್ತರು ಶನಿವಾರ ವಿನೂತನವಾಗಿ ಪ್ರತಿಭಟನೆ ಮಾಡಿದರು. ನಗರದ ಮಹಾವೀರ ವೃತ್ತದಲ್ಲಿ ಬೈಕ್ ಅನ್ನು ಚಟ್ಟಕ್ಕೆ ಕಟ್ಟಿ ಅಣಕು ಪ್ರದರ್ಶನ ಮಾಡಿದರು. […]

ರಾಮ ಮಂದಿರ ನಿರ್ಮಾಣಕ್ಕೆ ಕೂಡಿಟ್ಟ ಹಣವನ್ನೇ ನೀಡಿದ ವಿದ್ಯಾರ್ಥಿಗಳು!

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಮ ಮಂದಿರ ನಿರ್ಮಾಣಕ್ಕೆ ಹಲವು ಪ್ರಮುಖರು, ಗಣ್ಯರು, ಜನಪ್ರತಿನಿಧಿಗಳೂ ದೇಣಿಗೆ ನೀಡುತ್ತಿದ್ದಾರೆ. ಅದಕ್ಕಾಗಿ ಮನೆಗಳಿಗೆ ಭೇಟಿ ಹಣ ಸಂಗ್ರಹ ಕೂಡ ಮಾಡಲಾಗುತ್ತಿದೆ. ಆದರೆ, ಶಿವಮೊಗ್ಗ ಬೊಮ್ಮನಕಟ್ಟೆ ನಿವಾಸಿ ಶಂಕರ್ ಮತ್ತು […]

error: Content is protected !!