‘ದಿಕ್ಕು ತಪ್ಪುತ್ತಿದೆ ಹುಣಸೋಡು ಸ್ಫೋಟ ಪ್ರಕರಣದ ತನಿಖೆ’

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಲೆನಾಡನ್ನೇ ಬೆಚ್ಚಿ ಬೀಳಿಸಿದ್ದ ಹುಣಸೋಡು ಸ್ಫೋಟ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿರುವುದಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಆರೋಪಿಸಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಫೋಟ ಪ್ರಕರಣದ ಹಿಂದೆ […]

ರಸ್ತೆಗಿಳಿದ ಎತ್ತಿನಗಾಡಿ, ಕುದುರೆ ಗಾಡಿ, ಸೌದೆ ಹೊರೆ!

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಶಿವಪ್ಪ ನಾಯಕ ವೃತ್ತದಿಂದ ಜಿಲ್ಲಾ ಯುವ ಕಾಂಗ್ರೆಸ್ ವಿನೂತನ ಪ್ರತಿಭಟನಾ ಮೆರವಣಿಗೆ ನಡೆಸಿತು. ಎತ್ತಿನಗಾಡಿ, ಕುದುರೆಗಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಹಾಗೂ ಸೌದೆ, ದಿನಬಳಕೆ ವಸ್ತುಗಳನ್ನು ತಲೆಯ ಮೇಲೆ ಹೊತ್ತುಕೊಂಡು […]

ವಿದ್ಯಾರ್ಥಿಗಳಿಗೆ ಉದ್ಯೋಗ ಮಾರ್ಗದರ್ಶನ ಶಿಬಿರ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಗೋಪಾಳದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲೀಡರ್ಸ್ ಲೈನ್ ಇನ್ನೋವೇಷನ್ ಸಂಸ್ಥೆಯಿಂದ ಶನಿವಾರ ಆಯೋಜಿಸಿದ್ದ ಉದ್ಯೋಗ ಮಾರ್ಗದರ್ಶನ ಶಿಬಿರ ಆಯೋಜಿಸಲಾಗಿತ್ತು. ಇಲ್ಲಿ ವಿದ್ಯಾರ್ಥಿದೆಸೆಯಲ್ಲೇ ಸ್ಪರ್ಧಾತ್ಮಕ ಜಗತ್ತಿಗೆ ಹೇಗೆ ಸಿದ್ಧತೆ […]

ಸರ್ಕಾರಿ ನೌಕರರ ಕ್ರೀಡಾಕೂಟ | ಸರಿಗಮಪ ಕಲಾವಿದರಿಂದ ಸಂಗೀತ ರಸ ಸಂಜೆ ನಾಳೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಫೆಬ್ರವರಿ 8ರಂದು ಸಂಜೆ 6 ಗಂಟೆಗೆ ಸರಿಗಮಪ ಕಲಾವಿದರು ಸಂಗೀತ ರಸದೌತಣ ಉಣಬಡಿಸಲಿದ್ದಾರೆ. ಸ್ಪರ್ಧಿಗಳಾದ ನೇಹಶಾಸ್ತ್ರಿ, ಶರಧಿ ಪಾಟೀಲ್, ಕಂಬದ ರಂಗಯ್ಯ, ಶ್ರೀನಿಧಿ ಶಾಸ್ತ್ರಿ, ವರ್ಣ […]

ಫೆಬ್ರವರಿ 8ರಂದು ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಫೀಡರ್ ಎ.ಎಫ್ 5ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 8 ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗ […]

ಶಿಕಾರಿಪುರ ವಿದ್ಯಾರ್ಥಿಗಳು ಶಿವಮೊಗ್ಗದಲ್ಲಿ ಪ್ರೊಟೆಸ್ಟ್, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿಕಾರಿಪುರದ ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳ ಪ್ರಯಾಣಕ್ಕಾಗಿ ಸರ್ಕಾರಿ ಬಸ್ ಸೇವೆ ಒದಗಿಸಬೇಕು. ಜಿಲ್ಲೆಯ ವಿವಿಧೆಡೆ ಶಾಲಾ, ಕಾಲೇಜಿಗೆ ಹೋಗಬೇಕಾಗಿರುವುದರಿಂದ ಸರ್ಕಾರಿ ಬಸ್ […]

ಪಕ್ಷ ಸಂಘಟನೆಗೆ ಯುವ ಕಾಂಗ್ರೆಸ್ ಪಣ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಯುವಕರ ತಂಡ ಕಾಂಗ್ರೆಸ್ ಪಕ್ಷದಲ್ಲಿ ಕ್ರಿಯಾಶೀಲವಾಗಲಿದೆ. ಜಿಲ್ಲೆಯಲ್ಲಿ ಸಂಘಟನೆಗೆ ಪಣ ತೊಡಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಎಚ್.ಪಿ. ಗಿರೀಶ್ ಹೇಳಿದರು. ಇದನ್ನೂ ಓದಿ ।  […]

ಕೆರೆ ಒತ್ತುವರಿದಾರರಿಗೆ ಕಾದಿದೆ ಕಂಟಕ!

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಕೆರೆ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಖಡಕ್ ಆದೇಶ ನೀಡಿದ್ದಾರೆ. ಜಲಾಮೃತ ಯೋಜನೆ ಅಡಿ ಕೆರೆಗಳ ಹೂಳೆತ್ತುವಿಕೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೊದಲು ಒತ್ತುವರಿಗಳನ್ನು ತೆರವುಗೊಳಿಸಬೇಕು ಎಂದು […]

ಬಂಜಾರ ಸಮುದಾಯದ ಕಾರ್ಯಕ್ರಮದಲ್ಲಿ ರಾಜ್ಯದ ಹಲವೆಡೆಯಿಂದ ಧರ್ಮಗುರುಗಳು ಭಾಗಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘವು ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಯಿಂದ ಧರ್ಮಗುರುಗಳು ಭಾಗವಹಿಸಿದರು. ಪ್ರತಿಭಾ ಪುರಸ್ಕಾರ, ಯುವಸಂವಾದ ಮತ್ತು ಸಾಧಕರಿಗೆ ಅಭಿನಂದನಾ […]

ರೌಡಿ ಪರೇಡ್‍ನಲ್ಲಿ ಎಸ್.ಪಿ ಖಡಕ್ ವಾರ್ನಿಂಗ್, ನೀಡಿದ ಸೂಚನೆಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಇತ್ತೀಚೆಗೆ ನಗರದಲ್ಲಿ ಹೆಚ್ಚಿರುವ ಕೊಲೆ, ಸರಗಳ್ಳತನ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಅವರು ನಗರದ ಡಿಎಆರ್ ಮೈದಾನದಲ್ಲಿ ಗುರುವಾರ ರೌಡಿ ಪರೆಡ್ ಮಾಡಿದರು. […]

error: Content is protected !!