ಸುದ್ದಿ ಕಣಜ.ಕಾಂ ಶಿವಮೊಗ್ಗ: ಎಂ.ಆರ್.ಎಸ್ ವಿದ್ಯುತ್ ವಿತರಣೆ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ಫೆಬ್ರವರಿ 6ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗ ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗದಿಂದ ರಾಣೇಬೆನ್ನೂರಿಗೆ ಹೊಸ ಬಿ.ಜಿ. ರೈಲ್ವೆ ಮಾರ್ಗದ ಯೋಜನೆ ಇದ್ದು, ಈಗಾಗಲೇ ಈ ನಿಟ್ಟಿನಲ್ಲಿ ಹಲವು ಕಾರ್ಯಗಳನ್ನು ಮಾಡಲಾಗುತ್ತಿದೆ. ಹೀಗಾಗಿ, ಹಾರನಹಳ್ಳಿಗೆ ರೈಲ್ವೆ ಜಂಕ್ಷನ್ ಮಾಡುವಂತೆ ಆಗ್ರಹಿಸಿ ಹಾರನಹಳ್ಳಿ ರೈಲ್ವೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗದಿಂದ ರಾಣೆಬೆನ್ನೂರು ರೈಲ್ವೆ ಮಾರ್ಗದಲ್ಲಿ ಜಮೀನು ಕಳೆದುಕೊಳ್ಳುವ ರೈತರಿಗೆ ಸರಿಯಾದ ಬೆಲೆ ಕೊಡಬೇಕು. ಇಲ್ಲದಿದ್ದರೆ, ಭೂಮಿ ನೀಡುವುದಿಲ್ಲ ಎಂದು ಶಿವಮೊಗ್ಗ, ಶಿಕಾರಿಪುರ, ರಾಣೆಬೆನ್ನೂರು ಹೊಸ ಬಿ.ಜಿ. ರೈಲು ಮಾರ್ಗಕ್ಕೆ ಭೂಮಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಹುಣಸೋಡು ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೆ ಜಿಲ್ಲೆಯಲ್ಲಿ ಅಕ್ರಮ ಕಲ್ಲು ಕ್ವಾರಿಗಳು ಮತ್ತೆ ಜೀವ ಪಡೆಯುತ್ತಿವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಆರೋಪಿಸಿದರು. ಘಟನೆ ನಡೆದು ಹಲವು ದಿನಗಳಾದರೂ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಮ್ಮ ಹಳ್ಳಿ ಥಿಯೇಟರ್, ವಿಶ್ವಪಥ ಕಲಾ ಸಂಗಮ ವತಿಯಿಂದ ನಗರದ ರಂಗಾಯಣದ ಸುವರ್ಣ ಸಾಂಸ್ಕøತಿಕ ಭವನದಲ್ಲಿ ಮೂರು ದಿನಗಳ ಹಳ್ಳಿ ಥೇಟ್ರು ನಾಟಕೋತ್ಸವ-2 ಆಯೋಜಿಸಲಾಗಿದೆ ಎಂದು ನಮ್ಮ ಹಳ್ಳಿ ಥಿಯೇಟರ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಫೆಬ್ರವರಿ 8 ಮತ್ತು 9ರಂದು ಏರ್ಪಡಿಸಲಾಗಿದೆ. ರಾಜ್ಯದಲ್ಲಿಯೇ ಮೊಟ್ಟ ಮೊದಲ ನೋಂದಣಿಗೆ ಆನ್ ಲೈನ್ ನೋಂದಣಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳು ವೈಜ್ಞಾನಿಕವಾಗಿ ಮಾಡುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ಭಾರಿ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳವಾರ ಪ್ರತಿಭಟನೆ ಮಾಡಲಾಯಿತು. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಡಿಸ್ಟ್ರಿಕ್ ವೈನ್ ಮಚೆರ್ಂಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಚಿಲ್ಲರೆ ಮದ್ಯ ಮಾರಾಟಗಾರರು ಮಂಗಳವಾರ ಪ್ರತಿಭಟನೆ ಮಾಡಿದರು. ಬೇಡಿಕೆಗಳೇನು? ಹೊಸ ಎಂ.ಎಸ್.ಐ.ಎಲ್. ಮಳಿಗೆಗಳನ್ನು ತೆರೆಯಬಾರದು ಚಿಲ್ಲರೆ ಮದ್ಯ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕೆಯ ಸ್ಮಾರ್ಟ್ ಸಿಟಿ ಯೋಜನೆಯ ಪೂರಕ ಕಾಮಗಾರಿ ಕೈಗೆತ್ತಿಕೊಂಡಿದ್ದು, ಫೆಬ್ರವರಿ 4ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾದಿಂದಾಗಿ ಮಾರ್ಚ್ 23ರ ನಂತರ ದೇಶದಲ್ಲಿ ಸರ್ಕಾರ ಘೋಷಿಸಿದ ಲಾಕ್ ಡೌನ್ ಅವಧಿಯಲ್ಲಿ ಜಿಲ್ಲೆಯ ಸಾಂತ್ವನ ಕೇಂದ್ರಗಳಲ್ಲಿ ದಾಖಲಾದ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಅತ್ಯಂತ ಹೆಚ್ಚಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು […]