ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದೆ. ಆದಷ್ಟು ಬೇಗ ಕಾಮಗಾರಿ ಆರಂಭಿಸಲು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿ.ಎಸ್.ಟಿ. ಕಾಯ್ದೆಯಲ್ಲಿರುವ ತಪ್ಪುಗಳನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಜನವರಿ 29ರಂದು ಬೆಳಗ್ಗೆ 10 ಗಂಟೆಗೆ ಎಲ್.ಬಿ.ಎಸ್. ನಗರದಲ್ಲಿರುವ ಸಿ.ಜಿ.ಎಸ್.ಟಿ. ಕಚೇರಿಗೆ ಭೇಟಿ ನೀಡಿ ಮನವಿ ಪತ್ರ ಸಲ್ಲಿಸಲು ನಿರ್ಧರಿಸಲಾಗಿದೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಾನಗರ ಪಾಲಿಕೆ ಇತಿಹಾಸದಲ್ಲಿಯೇ ಇದು ಮೊದಲ ದಂಡ ಪ್ರಕರಣವಾಗಿದೆ. ಇದುವರೆಗೆ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿ ಮೂಡಿಸಲಾಗಿದೆ. ಪ್ಲಾಸ್ಟಿಕ್ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಆದರೆ, ಇದುವರೆಗೆ ದಂಡ ವಿಧಿಸಿರಲಿಲ್ಲ. ಬುಧವಾರ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕೂಡಲೇ ಜಾರಿಗೆ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಜನವರಿ 30ರಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ನಾಲ್ಕು ಜಿಲ್ಲೆಗಳಲ್ಲಿ ಕುರುಬ ಸಮುದಾಯವನ್ನು ಎಸ್.ಟಿ.ಗೆ ಸೇರಿಸುವಂತೆ ನಾನೇ ಶಿಫಾರಸು ಮಾಡಿದ್ದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಇದನ್ನೂ ಓದಿ | ಪರ್ಮಿಷನ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ 76 ಕ್ವಾರಿಗಳಿವೆ. ಅವುಗಳಲ್ಲಿ 23 ಕ್ವಾರಿಗಳಲ್ಲಿ ಮಾತ್ರ ಸ್ಫೋಟಿಸಲು ಪರ್ಮಿಷನ್ ಇದೆ. ಆದರೆ, ಇನ್ನುಳಿದ 53 ಕ್ವಾರಿಗಳಲ್ಲಿ ಸ್ಫೋಟ ಮಾಡದೇ ಹೇಗೆ ಕ್ವಾರಿ ನಡೆಸಲಾಗುತ್ತಿದೆ ಎಂದು ಮಾಜಿ ಸಿಎಂ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಣಸೋಡು ಗ್ರಾಮಕ್ಕೆ ಭೇಟಿ ನೀಡಿದರು. ಇದನ್ನೂ ಓದಿ । ವಿಧಾನಸಭೆಯಲ್ಲೂ ಮೊಳಗಲಿದೆ ಹುಣಸೋಡು ಸ್ಫೋಟದ ದನಿ ಶಿವಮೊಗ್ಗದ ಸರ್ಕ್ಯೂಟ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ವಿದ್ಯುತ್ ವಿತರನಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜಿಎಫ್-2ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಜನವರಿ 28ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಇಡೀ ಮಲೆನಾಡನ್ನೇ ನಡುಗಿಸಿದ ಹುಣಸೋಡು ಸ್ಫೋಟ ಪ್ರಕರಣ ಇನ್ನಷ್ಟು ಗಂಭೀರವಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ. ಇದಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಶಿವಮೊಗ್ಗದಲ್ಲಿ ಮಾತುಗಳೇ ಸಾಕ್ಷಿ. ನಗರದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: 11 ಕೆವಿ ಮಾರ್ಗ ಮುಕ್ತತೆ ನೀಡುವುದರಿಂದ ಜನವರಿ 29ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಎಲ್ಲೆಲ್ಲಿ ವ್ಯತ್ಯಯ: ಶಾಂತಿನಗರ, ರಾಗಿಗುಡ್ಡ, […]