ಪ್ರತಿ ತಿಂಗಳ 3ನೇ ಶನಿವಾರ ಮನೆ ಬಾಗಿಲಿಗೆ ಬರಲಿದೆ ಆಡಳಿತ ಯಂತ್ರ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪ್ರತಿ ತಿಂಗಳ ಮೂರನೇ ಶನಿವಾರ ಆಡಳಿತ ಯಂತ್ರವೇ ಮನೆ ಬಾಗಿಲಿಗೆ ಬರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಘೋಷಿಸಿದರು. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಡಳಿತ ಯಂತ್ರವೇ ಜನರ […]

ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಹೇಗೆ ನಡೀತು ರೈತ ಹೋರಾಟ? ಕಾಗೋಡು ಪುತ್ರಿ ಟ್ರಾಕ್ಟರ್ ಡ್ರೈವ್!

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ಕೂಡಲೇ ಕೈಬಿಡುವಂತೆ ಆಗ್ರಹಿಸಿ ನಗರದಲ್ಲಿ ರೈತರ ಗಣರಾಜ್ಯೋತ್ಸವ ಪರೇಡ್ ನಡೆಯಿತು. ಮಾಜಿ ಸಚಿವ […]

ಹುಣಸೋಡು ಬ್ಲಾಸ್ಟ್ ಬಗ್ಗೆ ಬೆಕ್ಕಿನ ಕಲ್ಮಠ ಶ್ರೀಗಳು ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲ್ಲೂಕಿನ ಹುಣಸೋಡು ಕಲ್ಲು ಕ್ವಾರಿ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಬೆಕ್ಕಿನ ಕಲ್ಮಠ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಸಾಂತ್ವನ ಹೇಳಿದರು. ಇದನ್ನೂ ಓದಿ । ಬೆಕ್ಕಿನಕಲ್ಮಠದ ವೆಬ್ […]

28ರಂದು ನಡೆಯಲಿದೆ ಶರಣ ಸಾಹಿತ್ಯ, ಭಾವೈಕ್ಯ ಸಮ್ಮೇಳನ, ಬೆಕ್ಕಿನಕಲ್ಮಠದ ವೆಬ್ ಸೈಟ್ ಬಿಡುಗಡೆ, ಯಾರಿಗೆ ಈ ಸಲದ ಪ್ರಶಸ್ತಿ ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಬೆಕ್ಕಿನಕಲ್ಮಠದಲ್ಲಿ ಜನವರಿ 28ರಂದು ಸಂಜೆ 5.30 ಗಂಟೆಗೆ ಲಿಂಗೈಕ್ಯ ಶ್ರೀ ಗುರುಬಸವ ಮಹಾಸ್ವಾಮಿಗಳವರ 109ನೇ ಪುಣ್ಯಸ್ಮರಣೋತ್ಸವ, ಶರಣ ಸಾಹಿತ್ಯ ಮತ್ತು ಭಾವೈಕ್ಯ ಸಮ್ಮೇಳನ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 10.30 […]

ನಾಳೆ ಹುಣಸೋಡಿಗೆ ಭೇಟಿ ನೀಡಲಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗದ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಹುಣಸೋಡು ಗ್ರಾಮಕ್ಕೆ […]

ಟ್ರಾಕ್ಟರ್ ರ‌್ಯಾಲಿಗೆ ಮಲೆನಾಡಲ್ಲಿ ಭರ್ಜರಿ ರೆಸ್ಪಾನ್ಸ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರದ ಕೃಷಿ ಕಾಯಿದೆಗಳ ವಿರುದ್ಧ ಸಿಡಿದೆದ್ದ ಅನ್ನದಾತ ಕಳೆದ ಹಲವು ದಿನಗಳಿಂದ ರಾಷ್ಟ್ರದ ರಾಜಧಾನಿಯಲ್ಲಿ ಪ್ರತಿಭಟನಾನಿರತನಾಗಿದ್ದಾನೆ. ಗಣರಾಜ್ಯೋತ್ಸವದ ಪ್ರಯುಕ್ತ ಕರೆ ನೀಡಿದ್ದ ಟ್ರಾಕ್ಟರ್ ರ್ಯಾಲಿಗೆ ಶಿವಮೊಗ್ಗದಲ್ಲಿ ಭಾರೀ ಸ್ಪಂದನೆ […]

VIDEO REPORT | ಹೇಗಿತ್ತು ಗಣರಾಜ್ಯೋತ್ಸವ ಪರೇಡ್ ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಡಿಎಆರ್ ಮೈದಾನದಲ್ಲಿ ಮಂಗಳವಾರ ಬೆಳಗ್ಗೆ ಗಣರಾಜ್ಯೋತ್ಸವ ಪ್ರಯುಕ್ತ ನಡೆದ ಪರೇಡ್ ವೀಕ್ಷರನ್ನು ಸ್ತಂಭಿಭೂತರನ್ನಾಗಿ ಮಾಡಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಧ್ವಜಾರೋಹಣ ನೆರವೇರಿಸಿ, ವಂದನೆ ಸ್ವೀಕರಿಸಿದರು. ಬಳಿಕ […]

ಆರ್.ಎಸ್.ಎಸ್.ಗೆ ದೇಶದ ಬಗ್ಗೆ ಮಾತನಾಡುವ ಹಕ್ಕಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆರ್.ಎಸ್.ಎಸ್.ಗೆ ದೇಶದ ಬಗ್ಗೆ ಮಾತನಾಡುವ ಹಕ್ಕಿದೆ ಎಂದು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಇದನ್ನೂ ಓದಿ । ನಾಲಿಗೆ ಬಿಗಿ ಹಿಡಿದು ಮಾತಾಡಿ  ಪಾಲಿಕೆ ಸಾಮಾನ್ಯ […]

ಇನ್ಮುಂದೆ 112ಗೆ ಕರೆ ಮಾಡಿದರೆ ತಕ್ಷಣ ಪೊಲೀಸರು ಹಾಜರ್, ಏನಿದು ಡಯಲ್ 112 ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ತುರ್ತು ಸಂದರ್ಭಗಳಲ್ಲಿ ಪೊಲೀಸರಿಗೆ ಕರೆ ಮಾಡಿ ತಕ್ಷಣ ಸೇವೆ ಪಡೆಯುವ ಉದ್ದೇಶದಿಂದ ಡಯಲ್-112 ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ ಜಾರಿಗೆ ತರಲಾಗಿದೆ. ಸಾರ್ವಜನಿಕರ ದೂರಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ […]

ನಾಲಿಗೆ ಬಿಗಿ ಹಿಡಿದು ಮಾತಾಡಿ, ಸಭೆಯ ನಡವಳಿಕೆ ತಿಳಿದುಕೊಳ್ಳಿ: ಉಪ ಮೇಯರ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಉಪ ಮೇಯರ್ ಸುರೇಖಾ ಮುರುಳೀಧರ್, ಆಡಳಿತ ಪಕ್ಷದ ಮುಖಂಡ ಚನ್ನಬಸಪ್ಪ ಅವರು ಪಾಲಿಕೆ ಸದಸ್ಯೆ ಯಮುನಾ ಅವರ ಮೇಲೆ ಕಿಡಿ ಕಾರಿದರು. ಇದನ್ನೂ ಓದಿ […]

error: Content is protected !!