ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹುಣಸೋಡು ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟಕ್ಕೆ ಕಾರ್ಮಿಕರು ಮೃತಪಟ್ಟಿದ್ದು, ಜನ ಗಾಬರಿಯಲ್ಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಈಗಾಗಲೇ ಎಲ್ಲ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹುಣಸೋಡು ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಕಲ್ಲು ಕ್ವಾರಿಯಲ್ಲಿ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಾಂತ್ವನ ಹೇಳಿದ್ದಾರೆ. ಮೃತರ ಕುಟುಂಬಕ್ಕೆ ರಾಜ್ಯ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ಪರಿಮಾಣುಕ್ರಿಮಿ ಪರಿಶೋಧನಾ ಪ್ರಯೋಗ ಶಾಲೆಗೆ ಗುತ್ತಿಗೆ ಆಧಾರದ ಮೇಲೆ ಸಂಶೋಧನಾ ವಿಜ್ಞಾನಿ (ವೈದ್ಯಕೀಯೇತರ) ವೃಂದ ಬಿ ಒಂದು ಹುದ್ದೆ ಖಾಲಿ ಇದೆ. ಇದಕ್ಕೆ ಜೀವಶಾಸ್ತ್ರ ಸಂಬಂಧಿತ ವಿಭಾಗಗಳಿಂದ ಪಿ.ಎಚ್.ಡಿ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ನಿಂದಾಗಿ ವಿಷಯದ ಆಳಕ್ಕಿಳಿದು ಬೋಧಿಸಲಾಗಿಲ್ಲ. ಹೀಗಾಗಿ, ಪ್ರಶ್ನೆ ತಯಾರಿಕೆ ವೇಳೆ ಶಿಕ್ಷಕರು ತಮ್ಮ ಪ್ರೌಢಿಮೆ ಪ್ರದರ್ಶಿಸಬಾರದು. ಸರಳ ಪ್ರಶ್ನೆಗಳಿಗೆ ಆದ್ಯತೆ ನೀಡಬೇಕು. ಇದರಿಂದ ವಿದ್ಯಾರ್ಥಿಗಳ ಅಂಕ ಗಳಿಕೆಗೆ ಅನುಕೂಲವಾಗುತ್ತದೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಪೋಷಕರು ಮತ್ತು ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಸಂಕಷ್ಟದಲ್ಲಿದ್ದಾರೆ. ಈ ಎಲ್ಲ ಅಂಶಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಶುಲ್ಕ ನಿಗದಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭರವಸೆ ನೀಡಿದರು. ಎಲ್ಲ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೃಷಿ ಇಲಾಖೆಯು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಆತ್ಮ ನಿರ್ಭರ್ ಭಾರತ್ ಅಭಿಯಾನದಡಿ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ. ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರಿಗೆ ಸಹಾಯ ಧನ: ವೈಯಕ್ತಿಕ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಶಂಕರ ಮಠ ಹಿಂಭಾಗದ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್ ಡಿವಿಷನ್ ಯೋಜನೆಯಡಿ ಕೇಬಲ್ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಜನವರಿ 22ರಂದು ಬೆಳಗ್ಗೆ 10ರಿಂದ ಸಂಜೆ 6 […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. 353 ಅಭ್ಯರ್ಥಿಗಳಿಗೆ ವಿವಿಧೆಡೆ ಉದ್ಯೋಗ ದೊರೆತಿದೆ. ಇದನ್ನೂ ಓದಿ । ಜನವರಿ 20ರಿಂದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಾವು ಮರಾಠ ಕನ್ನಡಿಗರು, ನಮ್ಮ ನಿಷ್ಠೆ ಏನಿದ್ದರೂ ಕರ್ನಾಟಕದೆಡೆಗೆ ಇದೆ. ಕನ್ನಡದ ನೆಲವನ್ನು ಆಕ್ರಮಿಸಲು ಯತ್ನಿಸಿದರೆ ಮರಾಠ ಕನ್ನಡಿಗರು ಸುಮ್ಮನಿರಲ್ಲ ಎಂದು ಶಿವಮೊಗ್ಗದ ಕ್ಷತ್ರೀಯ ಮರಾಠ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೈತ್ರಿ ಸರ್ಕಾರದ ಅವಧಿಯಲ್ಲಿ ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡಿದ್ದ ಸಾಲ ಮನ್ನಾ ಹಣ ಇದುವರೆಗೆ ಬಿಡುಗಡೆಯಾಗಿಲ್ಲ. ಇದರಿಂದ ರೈತರಿಗೆ ಭಾರಿ ಸಮಸ್ಯೆಯಾಗುತ್ತಿದೆ ಎಂದು ರಾಜ್ಯ ರೈತ ಸಂಘ ಹಾಗು […]