ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಹಸಿರು ಪೀಠಕ್ಕೆ ಹೋಗಲು ಸಿದ್ಧ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು. ಈಗಾಗಲೇ ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ನಗರದ ಈಡಿಗ […]

ಗ್ಯಾಂಗ್ ರೇಪ್ ವಿರುದ್ಧ ಸಿಡಿದೆದ್ದ ಶಿವಮೊಗ್ಗ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಉತ್ತರ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಶಿವಮೊಗ್ಗದ ಪ್ರಗತಿಪರ ಸಂಘಟನೆಗಳು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದವು. 50 ವರ್ಷದ ಮಹಿಳೆ ಮೇಲೆ ದೇವಸ್ಥಾನದ […]

ನೀರಿನ ಕಂದಾಯ ಕಟ್ಟದಿದ್ದರೆ ಕನೆಕ್ಷನ್ ಕಟ್, ವಿಶೇಷ ಕೌಂಟರ್ ಸೌಲಭ್ಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: 2020-21ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ತೆರೆಯಲಾಗಿದೆ. ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣೆ ವಿಭಾಗ ಮತ್ತು ಉಪ […]

100 ಹಾಸಿಗೆಗಳ ಇ.ಎಸ್.ಐ. ಆಸ್ಪತ್ರೆ ನಿರ್ಮಾಣಕ್ಕೆ ಟೆಂಡರ್, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರಿಗೆ ವರದಾನ

ಸುದ್ದಿ ಕಣಜ.ಕಾಂ ಶಿವಮೊಗ್ಗ : ಬಹುದಿನಗಳ ಕನಸು ಈಗ ನನಸಾಗಲಿದೆ. 100 ಹಾಸಿಗೆಗಳ ಇಎಸ್‍ಐ ಆಸ್ಪತ್ರೆ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಇದು ಶಿವಮೊಗ್ಗ ಮತ್ತು ನೆರೆಯ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರಿನ ಲಕ್ಷಾಂತರ ಕಾರ್ಮಿಕರಿಗೆ […]

ರೇಡ್ ಮಾಡಿದ 42 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು, ಎಲ್ಲಿ, ಯಾವಾಗ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಹಾಗೂ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡಿರುವ 42 ಕ್ವಿಂಟಾಲ್ 20 ಕೆ.ಜಿ. ಅಕ್ಕಿಯನ್ನು ಜನವರಿ 11ರಂದು ಬಹಿರಂಗ ಹರಾಜು ಮಾಡಲಾಗುತ್ತಿದೆ. ಇದನ್ನೂ ಓದಿ | ಜನವರಿ […]

ಜನವರಿ 10, 11 ಮತ್ತು 12ರಂದು ಕರೆಂಟ್ ಕಟ್, ಎಲ್ಲೆಲ್ಲಿ ವ್ಯತ್ಯಯ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಂಡ್ಲಿ, ಗಾಜನೂರು ಮತ್ತು ರಾಮಿನಕೊಪ್ಪ ವಿದ್ಯುತ್ ವಿತರಣ ಕೇಂದ್ರಗಳ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹೀಗಾಗಿ, ಜನವರಿ 10 ಮತ್ತು 11ರಂದು ಬೆಳಗ್ಗೆ 10 ರಿಂದ ಸಂಜೆ […]

ಡಾಗ್ ಶೋದಲ್ಲಿ ಮುಧೋಳ್ ಫ್ರಿ ಎಂಟ್ರಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಎನ್.ಇ.ಎಸ್ ಮೈದಾನದಲ್ಲಿ ಜನವರಿ 10ರಂದು ಆಯೋಜಿಸಲಾಗಿರುವ 2ನೇ ವರ್ಷದ ರಾಜ್ಯಮಟ್ಟದ ಶ್ವಾನ ಮತ್ತು ಬೆಕ್ಕು ಪ್ರದರ್ಶನದಲ್ಲಿ ದೇಸಿ ತಳಿ ಮುಧೋಳಕ್ಕೆ ಉಚಿತ ಪ್ರವೇಶವಿದೆ. ಇದನ್ನೂ ಓದಿ | ಜನವರಿ […]

ಅಮೃತವಾಹಿನಿ ಇಂದು ತೆರೆಗೆ, ಲೀಡ್ ರೋಲ್‍ನಲ್ಲಿ ಎಚ್‍ಎಸ್‍ವಿ, ಕಲ್ಕತ್ತಾದಲ್ಲಿ ಸೈ ಎನಿಸಿಕೊಂಡ ಸಿನಿಮಾ ಇದು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹಿರಿಯ ಸಾಹಿತಿ, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಎಚ್.ಎಸ್. ವೆಂಕಟೇಶಮೂರ್ತಿ ನಾಯಕ ನಟರಾಗಿ ನಟಿಸಿರುವ ಚಿತ್ರ ಜನವರಿ 8ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಇದೇ […]

ಶ್ರೀಗಂಧ ಕೋಠಿಯಲ್ಲಿ ತಳ್ಳಾಟ, ನೂಕಾಟ, ವಾಗ್ವಾದ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟದಿಂದ ನಗರದ ಶ್ರೀಗಂಧ ಕೋಠಿಗೆ ಗುರುವಾರ ಮುತ್ತಿಗೆ ಯತ್ನ ಮಾಡಲಾಯಿತು. ಆದರೆ, ಖಾಕಿ ಬಿಗಿ ಬಂದೋಬಸ್ತ್ ಕಾರಣದಿಂದಾಗಿ ಪ್ರತಿಭಟನಾಕಾರರು ಸಿಸಿಎಫ್ ಕಚೇರಿಗೆ ಪ್ರವೇಶಿಸಲು […]

ಮಹಾನಗರ ಪಾಲಿಕೆಯಿಂದ ಸಂತ್ರಸ್ತರಿಗೆ ಊಟದ ವ್ಯವಸ್ಥೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಹೊಸಮನೆ ಬಡಾವಣೆಯಲ್ಲಿ 25ಕ್ಕೂ ಅಧಿಕ ಮನೆಗಳಿಗೆ ನೀರು ಹೊಕ್ಕಿದೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಗುರುವಾರ ಮಹಾನಗರ ಪಾಲಿಕೆಯಿಂದ ಊಟ, ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಪಾಲಿಕೆಯ […]

error: Content is protected !!