700 ದಿನಗಳಲ್ಲಿ ಭಗವದ್ಗೀತೆಯ 700 ಶ್ಲೋಕ ಉಚಿತವಾಗಿ ಕಲಿಕೆ ಸುವರ್ಣಾವಕಾಶ, ಯಾರು ಬೇಕಾದರೂ ಹೆಸರು ನೋಂದಾಯಿಸಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜನವರಿ 1ರಿಂದ 700 ದಿನಗಳ ಕಾಲ ಭಗವದ್ಗೀತೆಯ 700 ಶ್ಲೋಕಗಳನ್ನು ಕಂಠಪಾಠ ಮತ್ತು ಪಾರಾಯಣ ಮಾಡುವ ಅವಕಾಶ ನೀಡಲಾಗಿದೆ. ಇದಕ್ಕೆ ಯಾರು ಬೇಕಾದರೂ ತಮ್ಮ ಹೆಸರನ್ನು ನೋಂದಾಯಿಸಿ ಉಚಿತವಾಗಿ ಮಹಾಯಜ್ಞ […]

ರೈತ ಸಂಘದ ಮುಖಂಡರು ಸಾಮೂಹಿಕವಾಗಿ ಜಿಯೋದಿಂದ ಏರ್‍ಟೆಲ್‍ಗೆ ಪೋರ್ಟ್ ಆಗಲು ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ಕಾರ್ಪೋರೇಟ್ ಕಂಪೆನಿಗಳ ಪರವಾಗಿದ್ದು, ಇದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಸಾಮೂಹಿಕವಾಗಿ ಜಿಯೋ ನೆಟವರ್ಕ್‍ನಿಂದ ಏರ್‍ಟೆಲ್ ಚಂದಾದಾರರಾದರು. ರಾಜ್ಯದ 3 […]

ರಾಜ್ಯದ 3 ನಗರಗಳನ್ನು ಸ್ಮಾರ್ಟ್ ಸಿಟಿ ಅಡಿ ಆಯ್ಕೆ ಮಾಡಲು ಕೇಂದ್ರಕ್ಕೆ ಮೊರೆ, ಸರ್ಕಾರ ಸೂಚಿಸಿರುವ ನಗರಗಳ್ಯಾವವು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರ 100 ಸ್ಮಾರ್ಟ್ ಸಿಟಿಗಳನ್ನು ಆಯ್ಕೆ ಮಾಡಿತ್ತು. ಅದರಲ್ಲಿ ಏಳು ಕರ್ನಾಟಕ ರಾಜ್ಯದಲ್ಲಿವೆ. ಆದರೆ, ಇನ್ನೂ ಮೂರ್ನಾಲ್ಕು ನಗರಗಳು ಪಟ್ಟಿಯಿಂದ ಬಿಟ್ಟುಹೋಗಿದ್ದು. ಅವುಗಳಿಗೂ ಆದ್ಯತೆ ನೀಡುವಂತೆ ಕೇಂದ್ರ ಮನವಿ […]

ಶಿಕಾರಿಪುರ ಗ್ರಾಪಂ ಚುನಾವಣೆ ಬಗ್ಗೆ ಬೇಳೂರು ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಶಿಕಾರಿಪುರ ಸೇರಿದಂತೆ ಎಲ್ಲ ಕಡೆ ಭ್ರಷ್ಟಾಚಾರದ ಹಣ ಹಂಚಲಾಗಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ. ಸಂಕ್ರಮಣದ ಬಳಿಕ ರಾಜ್ಯದಲ್ಲಿ ಸಿಎಂ ಬದಲು […]

ಮುಖ್ಯಮಂತ್ರಿಗೆ ಸಿಗಂದೂರು ಶಾಪ ತಟ್ಟಿದೆ, ಸಂಕ್ರಮಣದವರೆಗೆ ಕಾದು ನೋಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಿಗಂದೂರು ವಿಚಾರಕ್ಕೆ ಕೈಹಾಕಿದವರಿಗೆ ಒಳ್ಳೆಯದಾಗುವುದಿಲ್ಲ ಎಂದು ಹೇಳಿದ್ದೆ. ಅದು ನಿಜವಾಗÀುತ್ತಿದೆ. ಸಂಕ್ರಮಣದ ನಂತರ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಭವಿಷ್ಯ ನುಡಿದಿದ್ದಾರೆ. […]

ಮನ್ ಕೀ ಬಾತ್ ವೇಳೆ ಶಿವಮೊಗ್ಗದಲ್ಲಿ ತಟ್ಟೆ ಬಾರಿಸಿ ಪ್ರತಿಭಟನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಶಿವಮೊಗ್ಗ ಜಿಲ್ಲಾ ಎನ್‍ಎಸ್‍ಯುಐ ಬೆಂಬಲ ವ್ಯಕ್ತಪಡಿಸಿದೆ. ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತ […]

50 ವರ್ಷಗಳ ಇತಿಹಾಸದಲ್ಲೇ ರಾಜ್ಯ ಶಿಕ್ಷಕರ ಸಂಘಕ್ಕೆ ಮೊದಲ ಸಲ ಅವಿರೋಧ ಆಯ್ಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಐವತ್ತು ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಇದೇ ಮೊದಲ ಸಲ 9 ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ […]

ಶಿವಮೊಗ್ಗದಲ್ಲಿ ನಡೀತು ಹೈರಿಸ್ಕ್ ಓಪನ್ ಹಾರ್ಟ್ ಸರ್ಜರಿ, ಯಾರ್ಯಾರಿಗೆ ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 4 ಕ್ಲಿಷ್ಟಕರ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ಹೃದಯ ತಜ್ಞ ಡಾ.ಆರ್.ಬಾಲಸುಬ್ರಮಣಿ ಅವರು ಸರ್ಜರಿಗಳ ಕುರಿತು ತಿಳಿಸಿದರು. […]

ಪಾರ್ಕಿಂಗ್‍ಗಾಗಿ ಕಿರಿಕ್, ಮೂಗೇ ಕಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಾರು ಪಾರ್ಕಿಂಗ್ ವಿಚಾರದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಟೆಕ್ಕಿಯೊಬ್ಬ ಮೂಗನ್ನೇ ಕಚ್ಚಿ ಕತ್ತರಿಸಿದ ಘಟನೆ ಸಂಭವಿಸಿದೆ. ನಿಂತಿದ್ದ ಲಾರಿಗೆ ಬೆಂಕಿ, ಅದೃಷ್ಟವಷಾತ್ ಪಾರಾದ ಚಾಲಕ ವಿನೋಬನಗರದ ಪ್ರಿಯದರ್ಶಿನಿ […]

ಕೆಲವೇ ಹೊತ್ತಲ್ಲಿ ಸುಟ್ಟು ಕರಕಲಾದ ಬಸ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಗುರುಪುರದಲ್ಲಿ ಇದ್ದಕ್ಕಿದ್ದಂತೆ ಮನೆಯ ಸಮೀಪ ನಿಲ್ಲಿಸಿದ್ದ ಬಸ್ ಧಗ ಧಗನೆ ಉರಿದು ಸುಟ್ಟು ಕರಕಲಾದ ಘಟನೆ ಸಂಭವಿಸಿದೆ. ಆದರೆ, ಬಸ್‍ಗೆ ಬೆಂಕಿ ತಗಲಲು ಕಾರಣವೇನೆಂದು ತಿಳಿದುಬಂದಿಲ್ಲ. ಶಿವಮೊಗ್ಗದಲ್ಲಿ ನಕಲಿ ಸಿಗರೇಟ್ […]

error: Content is protected !!