21ರಂದು ನಡೆಯಲಿದೆ ಮಹತ್ವದ ಸಭೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೃಷಿ ಕುರಿತು ರೈತರಿಗೆ ಮಾರಕವಾಗಬಲ್ಲ ಕಾಯ್ದೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಡಿಸೆಂಬರ್ 21ರಂದು ಬೆಳಗ್ಗೆ 11ಕ್ಕೆ ಸಭೆ ಕರೆಯಲಾಗಿದೆ. ಬಗರ್ ಹುಕುಂ […]

ಮೇಲ್ಮನೆ ಕೋಲಾಹಲದ ಬಗ್ಗೆ ಕಿಮ್ಮನೆ ರತ್ನಾಕರ್ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೇಲ್ಮನೆಯಲ್ಲಿ ಇತ್ತೀಚೆಗೆ ಘಟಿಸಿದ ಕೃತ್ಯದ ನೇರ ಕಾರಣ ಬಿಜೆಪಿ. ಇದರ ನೈತಿಕ ಹೊಣೆ ಹೊತ್ತು ಕಾನೂನು ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವರೂ ಆದ […]

ಕೋವಿಡ್ ಪರೀಕ್ಷೆಗಾಗಿ ಗಂಟೆಗಟ್ಟಲೇ ಕ್ಯೂ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಇಲ್ಲಿ ದಿನ ಬೆಳಗಾದರೆ ಕೋವಿಡ್ ಟೆಸ್ಟ್ ಗಾಗಿ ಗಂಟಲು ದ್ರವದ ಮಾದರಿ ನೀಡಲು ಸರದಿಯಲ್ಲಿ ನಿಲ್ಲಬೇಕು. ಬೆಳಗ್ಗೆ ನಿಂತರೆ ಮಧ್ಯಾಹ್ನದವರೆಗೂ ತಮ್ಮ ಸರದಿ ಬರುವುದು ಕಷ್ಟಸಾಧ್ಯ. ಈ ಬಗ್ಗೆ ಮಹಾನಗರ […]

ಮಾಜಿ ಸೈನಿಕರಿಗೆ ಪೆಟ್ರೋಲ್ ಬಂಕ್ ತೆರೆಯಲು ಅವಕಾಶ, ಅರ್ಜಿ ಸಲ್ಲಿಸುವ ಕೊನೆ ದಿನ ಯಾವುದು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಳ್ಳಾರಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಪ್ರಾಂತೀಯ ಕಚೇರಿ ವ್ಯಾಪ್ತಿಯಲ್ಲಿ ಸಿಒಸಿಒ ಅಡಿ ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್ ಬಂಕ್ ತೆರೆಯಲು ಮಾಜಿ ಸೈನಿಕರಿಂದ ಅರ್ಜಿ ಅಹ್ವಾನಿಸಲಾಗಿದೆ. ಡಿಸೆಂಬರ್ 22ರೊಳಗೆ ಅರ್ಜಿ […]

ಮಾಚೇನಹಳ್ಳಿ ವ್ಯಾಪ್ತಿ ಪ್ರದೇಶದಲ್ಲಿ ಪವರ್ ಕಟ್, ಯಾವಾಗ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿಯು ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣೆ ಕೇಂದ್ರದಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ. ಹೀಗಾಗಿ, ಡಿಸೆಂಬರ್ 20ರಂದು ಬೆಳಗ್ಗೆ 9ರಿಂದ ಸಂಜೆ […]

ಬೊಮ್ಮನಕಟ್ಟೆ ಅತಿಕ್ರಮಣದ ವಿರುದ್ಧ ಸಮರ ಸಾರಿದ ಜಿಲ್ಲಾಡಳಿತ, ಡಿಸಿ ನೀಡಿದ ನಿರ್ದೇಶನವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲು ಇಟ್ಟಿರುವ ನಿವೇಶನವನ್ನು ಅತಿಕ್ರಮಣ ಮಾಡಿರುವವರ ವಿರುದ್ಧ ಜಿಲ್ಲಾಡಳಿತ ಸಮರ ಸಾರಿದೆ. ಬೊಮ್ಮನಕಟ್ಟೆಯಲ್ಲಿ ಬೆಳ್ಳಂಬೆಳಗ್ಗೆ ಬುಲ್ಡೋಜರ್ ಸದ್ದು, ಶುರುವಾಯ್ತು ಒತ್ತುವರಿ ತೆರವು ಕಾರ್ಯ, […]

ಈಡಿಗ ಸಮುದಾಯದಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸಲು ನಡೀತು ಪ್ರತಿಭಟನೆ, ಇನ್ನೇನು ಬೇಡಿಕೆಗಳಿವೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ಸರ್ಕಾರ ವೀರಶೈವ ಲಿಂಗಾಯತ ಹಾಗೂ ಮರಾಠಕ್ಕೆ ಪ್ರತ್ಯೇಕ ನಿಗಮ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ನಾನಾ ಸಮುದಾಯಗಳು ತಮ್ಮ ಸಮುದಾಯದಕ್ಕೂ ಪ್ರತ್ಯೇಕ ನಿಗಮ ಕೊಡುವಂತೆ ಕೋರುತ್ತಿವೆ. ಈಡಿಗ ಸಮುದಾಯಕ್ಕೆ ಪ್ರತ್ಯೇಕ […]

ಶಿವಮೊಗ್ಗದಿಂದ ಸಂಚರಿಸಲಿವೆ Festival express ರೈಲು, ಯಾವಾಗಿಂದ ಸೇವೆ ಲಭ್ಯ, ಯಾವ ರೈಲು? ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಬಹುತೇಕ ಎಲ್ಲ ಹಬ್ಬಗಳನ್ನು ನುಂಗಿದೆ. ಅದರ ಮಧ್ಯೆ ಸೋಂಕು ಹರಬಾರದೆಂಬ ಉದ್ದೇಶದಿಂದ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಆದರೀಗ, ಪರಿಸ್ಥಿತಿ ಹದ್ದುಬಸ್ತಿಗೆ ಬಂದಿದ್ದು, ರೈಲುಗಳ ಸಂಚಾರ ಪುನರಾರಂಭವಾಗಿದೆ. ಕೋಟೆಗಂಗೂರು ರೈಲ್ವೆ […]

ಸಹ್ಯಾದ್ರಿ ಕಾಲೇಜು ಅಭಿವೃದ್ಧಿಗೆ 4 ಕೋಟಿ ರೂ. ಬಿಡುಗಡೆ, ಪ್ರಸ್ತಾವನೆ ಸಲ್ಲಿಸಿದ್ದೆಷ್ಟು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಸಹ್ಯಾದ್ರಿ ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗೆ ಸಲ್ಲಿಸಲಾದ 8.50 ಕೋಟಿ ರೂಪಾಯಿಗಳಲ್ಲಿ 4 ಕೋಟಿ ಬಿಡುಗಡೆಯಾಗಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಖೇಲೋ ಇಂಡಿಯಾ ಯೋಜನೆ ಅಡಿ ಮಲೆನಾಡಿಗೆ ಬರಲಿದೆ […]

ಈ ವರ್ಷದ ಕೊನೆಯ ಬೃಹತ್ ಲೋಕ ಅದಾಲತ್, ಈ ಸಲ ಗುರಿಯೆಷ್ಟು, ಕಳೆದ ಬಾರಿ ವಿಲೇ ಆಗಿದ್ದೆಷ್ಟು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಈ ವರ್ಷದ ಕೊನೆಯ ಬೃಹತ್ ಲೋಕ ಅದಾಲತ್ ಡಿಸೆಂಬರ್ 19ರಂದು ಆಯೋಜಿಸಲಾಗಿದೆ. 7966 ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ […]

error: Content is protected !!