ಕೋಮು ಗಲಭೆ: 10 ದಿನಗಳವರೆಗೆ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನೇಮಕ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಕೋಮು ಗಲಭೆ ಪ್ರಕರಣ ಸಂಬಂಧಪಟ್ಟಂತೆ ಮುಂಜಾಗ್ರತಾ ಕ್ರಮವಾಗಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹತ್ತು ಜನ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ […]

ಒಂದೇ ಕ್ಲಿಕ್ ಹಲವು ಸುದ್ದಿ: ಗಲಭೆ ಪ್ರಕರಣ ಏನಾಯ್ತು, ಇಂದಿನ ಪೂರ್ಣ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಶುಕ್ರವಾರದ ಬೆಳವಣಿಗೆಗಳು. ಎಲ್ಲ ಮಾಹಿತಿಗಳ ಸುದ್ದಿ ಗುಚ್ಛ ಇಲ್ಲಿದೆ. ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ. ⇒ ಹಳೇ ಶಿವಮೊಗ್ಗದಲ್ಲಿ ಮುಂದುವರಿಯಲಿದೆ ಕರ್ಫ್ಯೂ ⇒ ಶಿವಮೊಗ್ಗ ಸ್ಥಿತಿ, […]

ಗಲಭೆ ಪ್ರಕರಣ: ಒತ್ತಾಯ ಪೂರ್ವಕವಾಗಿ ಪೆಟ್ರೋಲ್ ಬಂಕ್ ಬಂದ್ ಮಾಡಿಸಿದ ಪೊಲೀಸರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿರುವ ಎಲ್ಲ ಪೆಟ್ರೋಲ್ ಬಂಕ್ ಗಳು ಶುಕ್ರವಾರ ಬಂದ್ ಆಗಿದ್ದವು. ಇದರಿಂದಾಗಿ, ಪೆಟ್ರೋಲ್ ಸಿಗದೇ ಹಲವರು ಪರದಾಡಿದರು. ಹಲವರು ನಗರದ ಹೊರ ವಲಯದಲ್ಲಿರುವ ಪೆಟ್ರೋಲ್ ಬಂಕ್ ಗಳಿಗೆ ತೆರಳಿ ಪೆಟ್ರೋಲ್ […]

ಐಪಿಜಿಗೆ ಬಜರಂಗ ದಳದ ಸಹ ಸಂಚಾಲಕ ನಾಗೇಶ್ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹಲ್ಲೆಗೊಳಗಾದ ಬಜರಂಗ ದಳದ ಸಹ ಸಂಚಾಲಕ ನಾಗೇಶ್ ಅವರಿಗೆ ಪೂರ್ವ ವಲಯದ ಐಜಿಪಿ ಎಸ್.ರವಿ ಶುಕ್ರವಾರ ಭೇಟಿ ನೀಡಿ ಹೇಳಿಕೆ ಪಡೆದಿದ್ದಾರೆ. ನಾಗೇಶ್ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳು ಮುಖಕ್ಕೆ […]

ಸಾರಿಗೆ ಸಂಸ್ಥೆ ಬಸ್ ಮೇಲೂ ಗಲಭೆ ಎಫೆಕ್ಟ್, ನಾಳೆ ಬಸ್ ಸಂಚಾರ ಹೇಗಿರುತ್ತೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಈಗಾಗಲೇ ಕೋವಿಡ್’ನಿಂದಾಗಿ ಸಾರಿಗೆ ಸಂಸ್ಥೆ ಬಸ್ ಮೂಲಕ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಅದರಲ್ಲೂ ಗುರುವಾರ ಶಿವಮೊಗ್ಗದಲ್ಲಿ ನಡೆದ ಗಲಭೆ ಕೆ.ಎಸ್.ಆರ್.ಟಿ.ಸಿ ಆದಾಯದ ಮೇಲೆಯೂ ಪರಿಣಾಮ ಬೀರಿದೆ. ಶಿವಮೊಗ್ಗ ಬಸ್ […]

ಶಿವಮೊಗ್ಗ ಗಲಭೆ ಪ್ರಕರಣ: 62 ಜನರು ವಶಕ್ಕೆ ಪಡೆದ ಪೊಲೀಸ್ ಇಲಾಖೆ, ಇನ್ನೇನಾಯ್ತು? ಐಜಿಪಿ ಹೇಳಿದ್ದೇನು…

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಜರಂಗ ದಳ ಸಹ ಸಂಚಾಲಕ ನಾಗೇಶ್ ಮೇಲೆ ಗುರುವಾರ ಬೆಳಗ್ಗೆ ನಡೆದ ಹಲ್ಲೆ ಪ್ರಕರಣ ತಾರಕಕ್ಕೇರಿದೆ. ಅದರ ಬೆನ್ನಲ್ಲೇ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ […]

ಗಲಭೆ ಪ್ರಕರಣ: ಹೇಗಿದೆ ಶಿವಮೊಗ್ಗ ಸ್ಥಿತಿ, ಯಾವ ರಸ್ತೆ ಬಂದ್ ಇವೆ, ಅಗತ್ಯ ವಸ್ತು ಸಿಗುತ್ತಿದೆಯೇ? ಇಲ್ಲಿದೆ ಪೂರ್ಣ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಗಾಂಧಿ ಬಜಾರ್ ಅಕ್ಕಪಕ್ಕ ಗುರುವಾರ ನಡೆದ ಗಲಭೆಯಿಂದಾಗಿ ನಗರ ಸಂಪೂರ್ಣ ಸ್ತಬ್ಧವಾಗಿದೆ. ಹಳೇ ಶಿವಮೊಗ್ಗ ಅಷ್ಟೇ ಅಲ್ಲದೇ ಬೇರೆಯ ಬಡಾವಣೆಗಳಲ್ಲೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಹೀಗಾಗಿ, ಜನಸಂಚಾರ ವಿರಳವಾಗಿದೆ. […]

ಹಳೇ ಶಿವಮೊಗ್ಗದಲ್ಲಿ ಮುಂದುವರಿಯಲಿದೆ ಕರ್ಫ್ಯೂ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹಳೇ ಶಿವಮೊಗ್ಗದಲ್ಲಿ ಪ್ರತಿ ಬೀದಿಯಲ್ಲೂ ಪೊಲೀಸರ ಗಸ್ತು ಇದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಪೊಲೀಸ್ ಇಲಾಖೆ ವಹಿಸಿದೆ. ಜತೆಗೆ, ಗುರುವಾರ ಸಂಜೆ 6 ಗಂಟೆಯಿಂದ […]

ಶಿವಮೊಗ್ಗದಲ್ಲಿ ಶನಿವಾರದವರೆಗೆ ಮದ್ಯಕ್ಕೆ ಬ್ರೇಕ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋಮು ಗಲಭೆ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜತೆಗೆ, ತಹಸೀಲ್ದಾರ್ ಅವರು ಶನಿವಾರ ಬೆಳಗ್ಗೆವರೆಗೆ ನಿಷೇಧಾಜ್ಞೆ ಹೇರಿ ಆದೇಶ ಹೊರಡಿಸಿದ್ದಾರೆ. ಈಗ 144 ಜಾರಿಯಲ್ಲಿರುವವರೆಗೆ […]

ಶಿವಮೊಗ್ಗದಲ್ಲಿ ಎಷ್ಟು ದಿನ ನೈಟ್ ಕರ್ಫ್ಯೂ ಇರಲಿದೆ ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಅಹಿತಕರ ಘಟನೆ ಮರು ಕಳಿಸದಂತೆ ಮುಂಜಾಗ್ರತಾ ಕ್ರಮವಾಗಿ ನೈಟ್ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ದೊಡ್ಡಪೇಟೆ, ತುಂಗಾನಗರ ಮತ್ತು ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಸಂಜೆ […]

error: Content is protected !!