ಟರ್ಮಿನಲ್ ಶಿಫ್ಟ್ ಹಿಂದೆ ಭೂ ಮಾಫಿಯಾ ಒತ್ತಡ: ತೀ.ನಾ.ಶ್ರೀ ಆರೋಪ

ಸುದ್ದಿ ಕಣಜ.ಕಾಂ ಶಿವಮೊಗ್ಗ: ರೈಲ್ವೆ ಕೋಚಿಂಗ್ ಟರ್ಮಿನಲ್ ಅನ್ನು ತಾಳಗುಪ್ಪದಿಂದ ಕೋಟೆಗಂಗೂರಿಗೆ ಸ್ಥಳಾಂತರಿಸುವುದರ ಹಿಂದೆ ಭೂ ಮಾಫಿಯಾ ಒತ್ತಡವಿದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೀ.ನಾ. ಶ್ರೀನಿವಾಸ್ ಆಪಾದಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋಚಿಂಗ್ […]

ಕುವೆಂಪು ವಿವಿಯಲ್ಲಿ ದುಬಾರಿ ಹಾಸ್ಟೆಲ್ ಶುಲ್ಕ ವಸೂಲಿ ವಿರುದ್ಧ ಯುವ ಕಾಂಗ್ರೆಸ್ ಕೆಂಡಾಮಂಡಲ, ಮುತ್ತಿಗೆ ಎಚ್ಚರಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿ ವಸತಿ ನಿಲಯದಲ್ಲಿ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ. ಕುಲಪತಿಗಳಿಗೆ ಪರೀಕ್ಷಾಂಗ ಕುಲಸಚಿವರ ಮೂಲಕ […]

ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ಅಖಿಲ ಭಾರತ ವೀರಶೈವ ಮಹಾಸಭಾದಿಂದ ಸಿಎಂಗೆ ಮನವಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಸವೇಶ್ವರರ ಪುತ್ಥಳಿಯನ್ನು ನಗರದ ಗಾಂಧಿ ಪಾರ್ಕ್ ಎದುರು ಸ್ಥಾಪಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಉಪಾಧ್ಯಕ್ಷ ಎಚ್.ಎಂ.ಚಂದ್ರಶೇಖರಪ್ಪ ಅವರು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಲಂಡನ್ […]

ಪಿಡಿಒ ಅಮಾನತಿಗೆ ವಿದ್ಯಾರ್ಥಿ ಸಂಘಟನೆ ಒತ್ತಾಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಕುಂಚೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸಿದವರು ತನ್ನ ಅವಧಿಯಲ್ಲಿ ಭ್ರಷ್ಟಾಚಾರ ಎಸಗಿರುವುದಾಗಿ ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ. ಸೋಮವಾರ ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ […]

ಹೇಗಿತ್ತು ಕೋವಿಡ್ ನಂತರದ ಮೊದಲ ನಾಟಕ, ಚಾಣಕ್ಯ ಪ್ರಪಂಚಕ್ಕೆ ಜನ ಫಿದಾ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸುದೀರ್ಘ ಆರೇಳು ತಿಂಗಳು ರಂಗ ಚಟುವಟಿಕೆ ಸ್ತಬ್ಧವಾಗಿತ್ತು. ಕಲಾವಿದರಿಗೆ ರಂಗಸಜ್ಜಿಕೆಯ ಪ್ರದರ್ಶನ ನೀಡಬೇಕಾದರೆ ಕೋವಿಡ್ ಅಡ್ಡಿಯಾಗಿತ್ತು. ಆದರೆ, ಬಹುತೇಕ ನಿಯಮಗಳು ಸಡಿಲಗೊಂಡು ಪ್ರಕರಣಗಳ ಸಂಖ್ಯೆಯಲ್ಲಿ ಕಂಡುಬಂದಿದೆ. ಹೀಗಾಗಿ, ರಂಗಭೂಮಿ ಮತ್ತೆ […]

ಕುವೆಂಪು ವಿವಿಗೆ ಮತ್ತೊಂದು ಗಿಫ್ಟ್ ಕೊಟ್ಟ ಸಿಎಂ, ಶಿವಮೊಗ್ಗಕ್ಕೆ ಬರಲಿದೆ ಸೈನ್ಸ್ ಲ್ಯಾಬ್..

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುವೆಂಪು ವಿಶ್ವವಿದ್ಯಾಲಯಕ್ಕೆ ಭಾನುವಾರ ಮತ್ತೊಂದು ಗಿಫ್ಟ್ ಕೊಟ್ಟಿದ್ದಾರೆ. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿಸ್ತರಣ ಕಟ್ಟಡ, ಸಹ್ಯಾದ್ರಿ ಕಲಾ ಕಾಲೇಜು ಪ್ರವೇಶ ದ್ವಾರ ಮತ್ತು ಹಾಸ್ಟೆಲ್ ವಿಸ್ತರಣ […]

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಅವಕಾಶ, ಹಾಗೆಂದರೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ಏರ್ ಪೋರ್ಟ್’ನಲ್ಲಿ ರಾತ್ರಿ ಹೊತ್ತಲ್ಲೂ ವಿಮಾನಗಳು ಲ್ಯಾಂಡ್ ಆಗುವುದಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದ ಹೆಲಿಪ್ಯಾಡ್ ನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಮಾನ ನಿಲ್ದಾಣಕ್ಕೆ […]

ಐಎಎಸ್, ಕೆಎಎಸ್ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿಗೆ ಇಲ್ಲಿದೆ ಕೀಲಿಕೈ, ತಜ್ಞರು ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ಸಮನ್ವಯ ಟ್ರಸ್ಟ್ ಮತ್ತು ಬೆಂಗಳೂರಿನ ಆರ್‌ಡಿಸಿ ಫೌಂಡೇಷನ್ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕಾರ್ಯಾಗಾರ ನಡೆಯಿತು. ಮುಖ್ಯಮಂತ್ರಿ ಪದಕ ಪಡೆದ ಹೆಚ್ಚುವರಿ ಜಿಲ್ಲಾ […]

ಪ್ರತ್ಯೇಕ ನಿಗಮಕ್ಕೆ ದೇವಾಂಗ ಸಮಾಜ ಪಟ್ಟು

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದಲ್ಲಿ 20 ಲಕ್ಷ ಜನಸಂಖ್ಯೆ ಹೊಂದಿರುವ ದೇವಾಂಗ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸುವಂತೆ ಜಿಲ್ಲಾ ದೇವಾಂಗ ನೇಕಾರ ಯುವ ವೇದಿಕೆ ಆಗ್ರಹಿಸಿದೆ. ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ […]

ನಾಳೆ ಶಿವಮೊಗ್ಗಕ್ಕೆ ಬರಲಿದ್ದಾರೆ ರವಿ ಚನ್ನಣ್ಣನವರ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕರ್ನಾಟಕದ ಸಿಂಗಂ ಖ್ಯಾತಿಯ ರವಿ ಚೆನ್ನಣ್ಣನವರ್ ಅವರು ನವೆಂಬರ್ 28ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕಾರ್ಯಾಗಾರದಲ್ಲಿ `ಭರವಸೆಯೇ ಬದುಕಿನ ಬೆಳಕು’ ವಿಷಯ ಬಗ್ಗೆ ಅವರು ಮಾತನಾಡಲಿದ್ದಾರೆ. ನಗರದ […]

error: Content is protected !!