‘ಸಿಗಂದೂರು ಚೌಡೇಶ್ವರಿ ದೇವಸ್ಥಾನ ವಿಚಾರಕ್ಕೆ ಕೈಹಾಕಿದ ಒಂದು‌ ವಿಕೆಟ್ ಹೋಗಿದೆ, ಇನ್ನೂ ಮೂರು‌ ಹೋಗಬೇಕಿದೆ’

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಿಗಂದೂರು‌ ಚೌಡೇಶ್ವರಿ ದೇವಸ್ಥಾನದ ವಿಚಾರಕ್ಕೆ ಕೈಹಾಕಿದ ಒಂದು ವಿಕೆಟ್ ಹೋಗಿದೆ. ಇನ್ನೂ ಮೂರು ಹೋಗಬೇಕಿದೆ ಎಂದು ಮಾಜಿ‌ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. https://www.suddikanaja.com/2021/07/14/swamiji-prophesied-about-state-politics/ ನಗರದ‌ ಈಡಿಗರ ಭವನದಲ್ಲಿ ಭಾನುವಾರ […]

ಆಟೋ ಚಾಲಕರನ್ನು ಸಂಸದ ರಾಘವೇಂದ್ರ ಹೊಗಳಿದ್ದೇಕೆ ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸೇವಾ ಭಾರತಿ, ಪ್ರೇರಣಾ ಟ್ರಸ್ಟ್ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಫುಡ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಆಟೋ ಚಾಲಕರನ್ನು […]

ಶಿವಮೊಗ್ಗದ ವಾಜಪೇಯಿ ಬಡಾವಣೆ ಅಕ್ರಮ-ಸಕ್ರಮದ ಬಗ್ಗೆ ವಿರೋಧ ವ್ಯಕ್ತ, ಕಾರಣವೇನು ಗೊತ್ತಾ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ರಾಜ್ಯ ಸರ್ಕಾರ ಇತ್ತೀಚೆಗೆ ವಾಜಪೇಯಿ ಬಡಾವಣೆಯ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದ್ದಿದರೂ ಅಕ್ರಮ -ಸಕ್ರಮ ಮಾಡಲು ಹೊರಟಿರುವ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾ […]

ಮಲೆನಾಡಿನ ನೆಟ್‍ವರ್ಕ್ ಸಮಸ್ಯೆಯ ಬಗ್ಗೆ ಬೆಂಗಳೂರಿನಲ್ಲಿ ನಡೆಯಲಿದೆ ಮಹತ್ವದ ಸಭೆ, ಯಾವಾಗ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ಮಲೆನಾಡಿನ ತಾಲೂಕುಗಳಿಗೆ ಕಾಡುತ್ತಿರುವ ನೆಟ್ವರ್ಕ್ ಸಮಸ್ಯೆಯ ಬಗ್ಗೆ ಚರ್ಚಿಸುವುದಕ್ಕಾಗಿ ಮಹತ್ವದ ಸಭೆಯನ್ನು ಬೆಂಗಳೂರಿನಲ್ಲಿ ಕರೆಯಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. https://www.suddikanaja.com/2021/07/31/meeting-held-in-shivamogga-about-malenadu-mobile-network/ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ […]

7 ತಿಂಗಳಲ್ಲಿ ಶಿವಮೊಗ್ಗಯಲ್ಲಿ ಪತ್ತೆಯಾದ ಡೆಂಗ್ಯೂ, ಚಿಕೂನ್‍ಗೂನ್ಯ ಪ್ರಕರಣಗಳೆಷ್ಟು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣ ಕಂಡು ಬಂದಿಲ್ಲ. ಡೆಂಗ್ಯೂ ಜ್ವರ ಜನವರಿಯಿಂದ ಇಲ್ಲಿಯವರೆಗೆ 158 ಪ್ರಕರಣ ಮಾತ್ರ ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ದಿನೇಶ್ ಹೇಳಿದರು. https://www.suddikanaja.com/2021/01/04/fund-raising-for-the-construction-of-srirama-mandir/ ನಗರದಲ್ಲಿ […]

ಮಲೆನಾಡಿನ ನೆಟ್‍ವರ್ಕ್ ಬಗ್ಗೆ ಮಹತ್ವದ ಸಭೆ, ಕೈಗೊಂಡ ನಿರ್ಧಾರಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ವಿವಿಧ ಮೊಬೈಲ್ ಕಂಪೆನಿಗಳಿಂದ ಹಾಗೂ ಬಿ.ಎಸ್.ಎನ್.ಎಲ್. ಸಂಸ್ಥೆಯಿಂದ ಆಗಿರಬಹುದಾದ ಟವರ್ ನಿರ್ಮಾಣ ಮತ್ತು ತರಂಗಾಂತರಗಳ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಿತು. […]

ಪಡಿತರ ಚೀಟಿ ಇ-ಕೆವೈಸಿಗೆ ಡೆಡ್‍ಲೈನ್, ಮಾಡಿಸದಿದ್ದರೆ ರೇಷನ್ ಸ್ಥಗಿತ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪಡಿತರ ಚೀಟಿಯಲ್ಲಿರುವ ಎಲ್ಲ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹೀಗಾಗಿ, ಆಗಸ್ಟ್ 1 ರಿಂದ 10ರ ವರೆಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ […]

ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ಕೈದಿ ಕೊಲೆಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ‌ ಗೊಂದಲ, ವಾಸ್ತವದಲ್ಲಿ ನಡೆದಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೈದಿಗಳ ನಡುವೆ ಹಳೇ ದ್ವೇಷಕ್ಕಾಗಿ ಗುರುವಾರ ಬೆಳಗ್ಗೆ ನಡೆದ ಗಲಾಟೆ ಜೈಲು ಮುಂಭಾಗದಲ್ಲಿ ಹೈಡ್ರಾಮಾವನ್ನೇ ಸೃಷ್ಟಿಸಿದೆ. ಇದನ್ನು ತುಂಗಾನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ನಿಯಂತ್ರಿಸುವಲ್ಲಿ ಸಫಲರಾಗಿದ್ದಾರೆ. https://www.suddikanaja.com/2020/11/29/robbery-in-sorab/ ‘ಸಲ್ಮಾನ್ ಎಂಬಾತನ […]

ಆಗಸ್ಟ್ 1ರಂದು ಶಿವಮೊಗ್ಗ ನಗರದ ಹಲವೆಡೆ ಪವರ್ ಕಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜು ಆಗುವ ಫೀಡರ್ ಎಂ.ಜಿ.ಎಫ್ 2ರಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ, ಆಗಸ್ಟ್ 1 ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ […]

ಜುಲೈ 31ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜಾರುವ ಎ.ಎಫ್ 5ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 31 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದೆ. ಸಾರ್ವಜನಿಕರು […]

error: Content is protected !!