ಡಿಸಿಎಂ ಸ್ಥಾನದ ಆಕಾಂಕ್ಷೆಯ ಬಗ್ಗೆ ಈಶ್ವರಪ್ಪ ಹೇಳಿದ್ದೇನು, ಏನಿದು ಬಿಜೆಪಿಯ ‘ಕೃಷ್ಣ ತಂತ್ರ’ಗಾರಿಕೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ದೊಡ್ಡ ಬಿರುಗಾಳಿಯೇ ಎದ್ದು ಈಗ ಶಾಂತವಾಗಿದೆ. ಇದರ ನಡುವೆ ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಈ ಎಲ್ಲ ವಿಚಾರಗಳು ಕುರಿತು ಶಾಸಕ ಕೆ.ಎಸ್. ಈಶ್ವರಪ್ಪ […]

ಶಿವಮೊಗ್ಗದಲ್ಲಿ ಖಾಸಗಿ ಬಸ್ ಟಿಕೆಟ್, ಆಟೋ ಪ್ರಯಾಣ ದರ ಏರಿಕೆ ಸಾಧ್ಯತೆ, ಆಟೋ ಮೀಟರ್ ಬಳಕೆ ಖಡಕ್ ವಾರ್ನಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. https://www.suddikanaja.com/2021/06/16/hulikal-ghat-road-ready/ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ […]

ಬಿಎಸ್‍ಎನ್‍ಎಲ್ 4-ಜಿ ಸೇವೆ ನೀಡುವಂತೆ ಒತ್ತಾಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಬಿ.ಎಸ್.ಎನ್.ಎಲ್. ಮುಖ್ಯ ಕಚೇರಿ ಮುಂದೆ ಆಲ್ ಯೂನಿಯನ್ ಆಂಡ್ ಅಸೋಸಿಯೇಷನ್ ಆಫ್ ಬಿಎಸ್‍ಎನ್‍ಎಲ್ (ಎಯುಎಬಿ)ದಿಂದ ಬುಧವಾರ ಪ್ರತಿಭಟನೆ ಮಾಡಲಾಯಿತು. READ | ಭದ್ರಾವತಿಯ ಇಬ್ಬರು ಸೇರಿ ಒಂದೇ ದಿನ […]

ಭದ್ರಾವತಿಯ ಇಬ್ಬರು ಸೇರಿ ಒಂದೇ ದಿನ 9 ಜನ ಪಿಡಿಒಗಳ ವರ್ಗಾವಣೆ, ಯಾವ್ಯಾವ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಜರಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳನ್ನು ವರ್ಗಾವಣೆ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಚೇತನ್ ಅವರು ಆದೇಶ ಹೊರಡಿಸಿದ್ದಾರೆ. https://www.suddikanaja.com/2021/03/10/opportunity-for-inter-corporation-transfer-in-ksrtc/ ಯಾವ್ಯಾವ ಪಂಚಾಯಿತಿಯಲ್ಲಿ ವರ್ಗಾವಣೆ […]

ಶಿವಮೊಗ್ಗದಲ್ಲಿ ಸಿದ್ಧವಾಗಲಿದೆ ಟ್ರಕ್ ಟರ್ಮಿನಲ್, ಏನೇನು ಸೌಲಭ್ಯ ಲಭ್ಯ? ಪ್ರಯೋಜನವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಟ್ರಕ್ ಟರ್ಮಿನಲ್ ನಿರ್ಮಿಸುವ ಉದ್ದೇಶಕ್ಕಾಗಿ ನಗರಕ್ಕೆ ಹೊಂದಿಕೊಂಡಂತೆ 25-30 ಎಕರೆ ಜಾಗದ ಅವಶ್ಯಕತೆ ಇದೆ. ಅದಕ್ಕಾಗಿ, ಈಗಾಗಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿ.ದೇವರಾಜ ಅರಸು ಟರ್ಮಿನಲ್ […]

ಸ್ವಂತ ಉದ್ದಿಮೆ ಆರಂಭಕ್ಕೆ ನೀಡಲಾಗುತ್ತಿದೆ ಸಹಾಯ ಧನ, ಅರ್ಜಿ‌ ಸಲ್ಲಿಕೆ ಹೇಗೆ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: 2021-22ನೇ ಸಾಲಿನ ಡೇ-ನಲ್ಮ್ ಯೋಜನೆಯ ಎಸ್‍.ಇ.ಪಿ ಉಪ ಘಟಕದಡಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪಿಯಲ್ಲಿ ಬರುವ ಬಿಪಿಎಲ್ ಕುಟುಂಬದವರಿಗೆ ಸ್ವಂತ ಉದ್ದಿಮೆ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. READ | ವಿದ್ಯುತ್ […]

ಇಂಧನ ಬೆಲೆ ಏರಿಕೆ ವಿರುದ್ಧ ಸೈಕಲ್ ಏರಿದ ಎನ್‍ಎಸ್‍ಯುಐ ಕಾರ್ಯಕರ್ತರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಎನ್.ಎಸ್.ಯು.ಐ.ನಿಂದ ನಗರದಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. https://www.suddikanaja.com/2021/03/13/kpcc-president-dk-shivakumar-furious-reaction-to-bjp/ ಸೈನ್ಸ್ ಮೈದಾನದಲ್ಲಿ ಎನ್.ಎಸ್.ಯು.ಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು. ಅಲ್ಲಿಂದ […]

ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆ ನಾಳೆ ಹಲವೆಡೆ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿವತರಣಾ ಕೇಂದ್ರದಿಂದ ಸರಬರಾಜು ಆಗುವ ಎ.ಎಫ್-9ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 28ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದೆ. ಸಾರ್ವಜನಿಕರು […]

ಕೋವಿಡ್ ಹಿನ್ನೆಲೆ ಗುಡ್ಡೇಕಲ್ ಜಾತ್ರೆ ರದ್ದು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಹಿನ್ನೆಲೆ ರಾಜ್ಯ, ಹೊರ ರಾಜ್ಯಗಳಿಂದ ಆಗಮಿಸುವ ಪ್ರಸಿದ್ಧ ಗುಡ್ಡೇಕಲ್ ಜಾತ್ರೆಯನ್ನು ರದ್ದುಪಡಿಸಲಾಗಿದೆ. READ | ರದ್ದುಗೊಂಡಿದ್ದ ನವೋದಯ ಶಾಲೆ ಪ್ರವೇಶ ಪರೀಕ್ಷೆಗೆ ಡೇಟ್ ಫಿಕ್ಸ್ ನಗರದ ಗುಡ್ಡೆಕಲ್ ಬಾಲಸುಬ್ರಹ್ಮಣ್ಯ […]

ರದ್ದುಗೊಂಡಿದ್ದ ನವೋದಯ ಶಾಲೆ ಪ್ರವೇಶ ಪರೀಕ್ಷೆಗೆ ಡೇಟ್ ಫಿಕ್ಸ್

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಗಾಜನೂರಿನಲಗಲಿರುವ ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಆಗಸ್ಟ್ 11ರಂದು ನಡೆಯಲಿದೆ ಎಂದು ವಿದ್ಯಾಲಯದ ಪ್ರಾಚಾರ್ಯ ಆರ್.ಪ್ರೇಮ್‍ ಕುಮಾರ್  ತಿಳಿಸಿದ್ದಾರೆ. READ | ಮಳೆ ತಗ್ಗಿದರೂ ಕುಸಿಯುತ್ತಿವೆ ಗುಡ್ಡ, ಆತಂಕದಲ್ಲಿ […]

error: Content is protected !!