ತಾಳಗುಪ್ಪದಿಂದ ಹೊರಡಬೇಕಿದ್ದ ರೈಲು ರದ್ದು, ಇಂಟರ್ಸಿಟಿ ಶಿವಮೊಗ್ಗದಿಂದ ಸಂಚಾರ

ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಳಗುಪ್ಪ‌ ಸಮೀಪ ಭಾರೀ ಮಳೆಗೆ ರೈಲ್ವೆ ಹಳಿಗಳು ಜಲಾವೃತವಾಗಿದ್ದು, ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ. READ | ತಾಳಗುಪ್ಪ ಬಳಿ ಜಲಾವೃತಗೊಂಡ ರೈಲ್ವೆ ಹಳಿ, ರೈಲು ಸಂಚಾರ ಸ್ಥಗಿತ […]

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ, ರಾತ್ರೋರಾತ್ರಿ ಮೂರಡಿ ಏರಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಹೆಚ್ಚಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹೊಸಗರ, ಸಾಗರ ಭಾದಗದಲ್ಲಿಯೂ ನದಿ, ಹಳ್ಳ ಕೊಳ್ಳಗಳು ಜನಜೀವನವನ್ನು ಅಸ್ತವ್ಯಸ್ತಗೊಳಿಸಿವೆ. READ | ಮಲೆನಾಡಿನಲ್ಲಿ ಭಾರಿ ಅನಾಹುತ […]

ಶಿವಮೊಗ್ಗದಲ್ಲಿ ಧಾರಾಕಾರ ಮಳೆ, ಹೆಚ್ಚಿದ ತುಂಗಾ ನದಿಯ ಆರ್ಭಟ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಗುರುವಾರ ಬೆಳಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ತುಂಗಾ ನದಿ ಆರ್ಭಟ ಹೆಚ್ಚಿದೆ. READ | ಪುರಲೆ ಕೆರೆಗೆ ಹಾರಿದ ಕಿಡ್ನಿ ಸಮಸ್ಯೆಯಿಂದ ಬಳಲುತಿದ್ದ ಯುವಕ, ಧಾರಾಕಾರ ಮಳೆಯ […]

ಶಿವಮೊಗ್ಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ, ತಾಲೂಕುವಾರು ಮಳೆ ವಿವರ, ಜಲಾಶಯ ಸ್ಟೇಟಸ್‍ಗಾಗಿ ಕ್ಲಿಕ್ ಮಾಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪುಷ್ಯ ಮಳೆಯ ಆರ್ಭಟ ಗುರುವಾರದಿಂದ ಮತ್ತೆ ಜೋರಾಗಿದೆ. ಬುಧವಾರ ಬಿಡುವು ನೀಡಿದ್ದ ಮಳೆ ಇಂದು ಬೆಳಗ್ಗೆಯಿಂದಲೇ ಬಿಟ್ಟೂ ಬಿಡದೆ ಸುರಿಯುತ್ತಿದೆ. https://www.suddikanaja.com/2021/07/15/rain-in-shivamogga-5/ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಥಂಡಿ ಹಿಡಿದಿದೆ. […]

ನೋ ನೆಟ್ವರ್ಕ್, ನೋ‌ ಓಟಿಂಗ್ ಅಭಿಯಾ‌ನದ ಪರ ಬೇಳೂರು‌ ಬ್ಯಾಟಿಂಗ್, ಗಂಭೀರ ಆರೋಪಗಳೇನು?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಮಲೆನಾಡಿನಲ್ಲಿ‌ ಆರಂಭವಾಗಿರುವ ನೋ ನೆಟ್ವರ್ಕ್ ನೋ ವೋಟಿಂಗ್ ಅಭಿಯಾನಕ್ಕೆ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ದನಿ ಗೂಡಿಸಿದರು. READ | ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆನ್ನಿಗೆ ನಿಂತ ಶಿವಮೊಗ್ಗದ 21 ಮಠಾಧೀಶರು, ಸ್ವಾಮೀಜಿಗಳ […]

ಸಿಗಂದೂರು ಚೌಡೇಶ್ವರಿ ದೇವಾಲಯ ಮುಜರಾಯಿಗೆ ಬೇಡ, ಸಚಿವ ಕೋಟ ಶ್ರೀನಿವಾಸ್ ಪೂಜಾರಿಗೆ ಮನವಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿಗೆ ಸೇರ್ಪಡೆ ಮಾಡಬಾರದು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘ ಆಗ್ರಹಿಸಿದೆ. https://www.suddikanaja.com/2021/07/14/swamiji-prophesied-about-state-politics/   ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ […]

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆನ್ನಿಗೆ ನಿಂತ ಶಿವಮೊಗ್ಗದ 21 ಮಠಾಧೀಶರು, ಸ್ವಾಮೀಜಿಗಳ ಬೇಡಿಕೆಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಬೆಕ್ಕಿನಕಲ್ಮಠದಲ್ಲಿ ಮಲೆನಾಡು ವೀರಶೈವ ಮಠಾದೀಶರ ಪರಿಷತ್ತಿನಿಂದ ಬುಧವಾರ ವಿಶೇಷ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಭಾಗವಹಿಸಿದ್ದ 21 ಮಠಾಧೀಶರು ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ […]

ಶಿವಮೊಗ್ಗದಲ್ಲಿ ವೇದ, ಆಗಮ ಪಾಠ ಶಾಲೆ ಆರಂಭಕ್ಕೆ ಒತ್ತಾಯ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ವೇದ, ಆಗಮ ಪಾಠ ಶಾಲೆ ಆರಂಭಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಒತ್ತಾಯಿಸಿದೆ. READ | ಜೋಗ ಅಭಿವೃದ್ಧಿ ಕಾಮಗಾರಿಗಳಿಗೆ […]

ಮಲೆನಾಡಿನಲ್ಲಿ ನೆಟ್ವರ್ಕ್ ಸಮಸ್ಯೆ, ಪರಿಹಾರಕ್ಕಾಗಿ ರಸ್ತೆಗಿಳಿದ ಎಬಿವಿಪಿ ಕಾರ್ಯಕರ್ತರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬರುವ ಜುಲೈ 26ರಿಂದ ತರಗತಿಗಳು ಪುನರಾರಂಭವಾಗಲಿದ್ದು, ಕೋವಿಡ್ ಹಿನ್ನೆಲೆ ಆನ್ ಲೈನ್ ತರಗತಿಗಳ ಮೊರೆ ಹೋಗಬೇಕಾಗಿದೆ. ಹೀಗಾಗಿ, ಮಲೆನಾಡಿನಲ್ಲಿ ನೆಟ್ವರ್ಕ್ ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡಬೇಕು ಎಂದು ಎಬಿವಿಪಿ ಆಗ್ರಹಿಸಿದೆ. […]

ಸಿಎಂ ಯಡಿಯೂರಪ್ಪ ಬದಲಾವಣೆಯಾದರೆ, ಕಾಂಗ್ರೆಸ್ ಗೆ ಬಂದ ಸ್ಥಿತಿಯೇ ಬಿಜೆಪಿಗೂ ಬರಲಿದೆ, ವೀರಶೈವ ಮಹಾಸಭಾ ಖಡಕ್ ವಾರ್ನಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ಬಿಜೆಪಿಗೂ ಕಾಂಗ್ರೆಸ್ ಸ್ಥಿತಿಯೇ ಬರಲಿದೆ. ಹೀಗಾಗಿ, ಹೈಕಮಾಂಡ್ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ […]

error: Content is protected !!