ಶಿವಮೊಗ್ಗದಲ್ಲಿ ಪುಷ್ಯ ಮಳೆಯ ಆರ್ಭಟ, ಮಲೆನಾಡಿನಾದ್ಯಂತ ಥಂಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸೋಮವಾರ ಬಿಡುವು ನೀಡಿದ್ದ ಮಳೆ ಮಂಗಳವಾರ ಮತ್ತೆ ಧಾರಾಕಾರವಾಗಿ ಸುರಿಯುತ್ತಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 48.4 ಎಂಎಂ ಮಳೆ ಸುರಿದಿದೆ. ವಾಡಿಕೆಗಿಂತ ಶೇ.83ರಷ್ಟು ಅಧಿಕ ಮಳೆಯಾಗಿದೆ. READ | […]

ಶಿವಮೊಗ್ಗದಲ್ಲಿ ಅನಾವರಣಗೊಳ್ಳಲಿರುವ ಬಸವೇಶ್ವರ ಪುತ್ಥಳಿ ಅಡಿ ವಿಶೇಷ ಕಲ್ಲು, ಹೇಗಿರಲಿದೆ ವಿನ್ಯಾಸ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಭಾರಿ ಚರ್ಚೆ, ವಾದ, ವಿವಾದಗಳ ಬಳಿಕ ಬಸವೇಶ್ವರ ಪುತ್ಥಳಿ ಅನಾವರಣಕ್ಕೆ ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಅದರ ಬೆನ್ನಲ್ಲೇ ಬಸವೇಶ್ವರ ಪುತ್ಥಳಿ ಅನಾವರಣಕ್ಕೆ ಭಾರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. […]

ಗಮನಿಸಿ, ನಾಳೆ ಕೆಲವೆಡೆ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ (ಕುವೆಂಪು ರಸ್ತೆ) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್ ಡಿವಿಜನ್ ಯೋಜನೆಯಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಹಮ್ಮಿಕೊಂಡಿರುವುದರಿಂದ ಜುಲೈ 21 ರಂದು […]

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಆರು ಜನ ಕೊರೊನಾ‌ ಸೋಂಕಿತರು, ಅನಾರೋಗ್ಯ ಇದ್ದವರಿಗೆ ಪ್ರತ್ಯೇಕ ವ್ಯವಸ್ಥೆ, ದಾಖಲೆಯ ವಿದ್ಯಾರ್ಥಿಗಳು ಹಾಜರು

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಸೋಮವಾರ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ 150 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. https://www.suddikanaja.com/2021/02/12/rama-mandir-donation-by-students/ ಅನಾರೋಗ್ಯ ಕಾರಣದಿಂದ ಒಟ್ಟು 6 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಕು ಪ್ರತ್ಯೇಕ‌ ಕೊಠಡಿಯ […]

ಶಿವಮೊಗ್ಗ ಎಡಿಸಿ ಅನುರಾಧ ವರ್ಗಾವಣೆ, ತೆರವಾದ ಸ್ಥಾನಕ್ಕೆ ಯಾರು ಬರಲಿದ್ದಾರೆ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರಿಗೆ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿ ನಿಯೋಜನೆ ಮಾಡಲಾಗಿದೆ. ತೆರವಾದ ಎಡಿಸಿ ಸ್ಥಾನಕ್ಕೆ ನಾಗೇಂದ್ರ ಹೊನ್ನಳ್ಳಿ ಅವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ‌. READ […]

ಬಸವೇಶ್ವರ ಪುತ್ಥಳಿ ಅನಾವರಣ ವಿಳಂಬಕ್ಕೆ ಹಿಂದಿನ ಸರ್ಕಾರವೇ ಕಾರಣ: ಈಶ್ವರಪ್ಪ ಆರೋಪ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಲಂಡನ್ ನಿಂದ ಶಿವಮೊಗ್ಗಕ್ಕೆ ತರಲಾಗಿರುವ ಬಸವೇಶ್ವರರ ಪುತ್ಥಳಿ ಅನಾವರಣ ವಿಳಂಬಕ್ಕೆ ಆಗ ಅಧಿಕಾರದಲ್ಲಿದ್ದ ಸರ್ಕಾರವೇ ಕಾರಣ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು. ಸಚಿವ ಕೆ.ಎಸ್.ಈಶ್ವರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾಡಿದ ಆರೋಪದ […]

ಪದವಿ ಹೋದರೆ ‘ಗೂಟ’ ಹೋಯ್ತು ಎಂದುಕೊಳ್ಳುವೆ ವಿನಹ ಬೇಸರ ಪಡಲ್ಲ, ಯಡಿಯೂರಪ್ಪ, ಕಟಿಲ್ ಅಂತಹ ರಾಜಕಾರಣಿ ಅಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರ ಯುವಪೀಳಿಗೆಗೆ ಅಧಿಕ ಆದ್ಯತೆ ನೀಡುತ್ತಿದೆ. ಇದನ್ನು ಪಕ್ಷದ ಪ್ರತಿಯೊಬ್ಬರು ಒಪ್ಪಿಕೊಂಡಿದ್ದಾರೆ. ಹೀಗಾಗಿ, ನನ್ನ ಮಂತ್ರಿ ಸ್ಥಾನ ಹೋದರೂ ನನಗೇನೂ ಬೇಸರ ಇಲ್ಲ. ಪದವಿ ಹೋದರೆ ಗೂಟ ಹೋಯ್ತು […]

ಸುದ್ದಿ ಕಣಜ ಇಂಪ್ಯಾಕ್ಟ್ | ಗುಂಡಿ ಮುಚ್ಚಲು ಮುಂದಾದ ಪಾಲಿಕೆ, ಎಲ್ಲೆಲ್ಲಿ ನಡೀತಿದೆ ಕಾಮಗಾರಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮಹಾನಗರ ಪಾಲಿಕೆಯಿಂದ ಸೋಮವಾರ ಮುಚ್ಚಲಾಗುತ್ತಿದೆ. ನಗರದ ರಾಘವೇಂದ್ರ ಸ್ವಾಮಿ ಮಠ, ತಿಲಕ್ ನಗರ ರಸ್ತೆಗಳಲ್ಲಿನ ಗುಂಡಿಗಳನ್ನು ಎಂ ಸ್ಯಾಂಡ್ ಹಾಕಿ ಮುಚ್ಚಲಾಗುತ್ತಿದೆ. ನಗರದ ಪ್ರಮುಖ […]

ಶಿವಮೊಗ್ಗದಲ್ಲಿ ಮುಂದುವರಿದ ಧಾರಾಕಾರ ಮಳೆ, ನಾಳೆ ಪುಷ್ಯ ಎಂಟ್ರಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಶನಿವಾರ ರಾತ್ರಿ ಇಡೀ ಮಳೆಯಾಗಿದ್ದು, ಭಾನುವಾರವೂ ಮುಂದುವರಿದೆ. https://www.suddikanaja.com/2021/07/17/real-date-of-birth-of-tippu-sultan/ ಬೆಳಗ್ಗೆಯಿಂದ ರಚ್ಚೆ ಹಿಡಿದಿರುವ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ವೀಕೆಂಡ್ ನಲ್ಲಿ ಜನ ಹೊರಗಡೆ ಬರುವುದಕ್ಕೂ […]

ಶಿವಮೊಗ್ಗ ವಿಮಾನ ನಿಲ್ದಾಣದಿಂದ 5 ಸಾವಿರ ಉದ್ಯೋಗ ಸೃಷ್ಟಿ, ಇನ್ನೇನು ಅಭಿವೃದ್ಧಿ ಕಾರ್ಯಗಳಾಗುತ್ತಿವೆ ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸೋಗಾನೆ ಸಮೀಪ ನಿರ್ಮಾಣ ಹಂತದಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ನೇರ ಮತ್ತು ಪರೋಕ್ಷವಾಗಿ ಐದು ಸಾವಿರಕ್ಕೂ ಅಧಿಕ ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. https://www.suddikanaja.com/2021/05/31/meggan-district-hospital-upgradation/ […]

error: Content is protected !!