Shivamogga news | ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ವೇಳೆ ಶಿವಮೊಗ್ಗದಲ್ಲಿ ಗೊಂದಲ, ಎಸ್.ಪಿ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHVAMOGGA: ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ವೇಳೆ ನಗರದ ಶಿವಪ್ಪ ನಾಯಕ ವೃತ್ತದಲ್ಲಿ (ಎಸ್.ಎನ್. ವೃತ್ತ) ನಡೆದಿರುವ ಘಟನೆಯ ಬಗ್ಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. […]

Penalty | ಶಿವಮೊಗ್ಗದಲ್ಲಿ ಅಂಗಡಿಗಳಿಗೆ ಬಿತ್ತು ಲಕ್ಷಾಂತರ ದಂಡ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕಾನೂನು ಮಾಪನಶಾಸ್ತ್ರ ಇಲಾಖೆಯು ಜಿಲ್ಲೆಯಲ್ಲಿ ಅಂಗಡಿಗಳಿಗೆ ಲಕ್ಷಾಂತರ ದಂಡ ವಿಧಿಸಿದೆ. 2023-24 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 2023 ರ ಏಪ್ರಿಲ್ ನಿಂದ ಡಿಸೆಂಬರ್ ವರೆಗೆ ಕೆಳಕಂಡಂತೆ ಪ್ರಗತಿಯನ್ನು […]

Bhadra dam | ಭದ್ರಾ ಎಡದಂಡೆ-ಬಲದಂಡೆ ನಾಲೆಗಳಿಗೆ ನೀರು ಹರಿಸುವ ವೇಳಾಪಟ್ಟಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: 2023-24ನೇ ಸಾಲಿನ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭತ್ತ, ಕಬ್ಬು, ಅರೆ ನೀರಾವರಿ ಬೆಳೆ ಮುಂತಾದ ಯಾವುದೇ ರೀತಿಯ ಬೆಳೆಗಳಿಗೆ ನೀರನ್ನು ಹರಿಸದಿರಲು ಹಾಗೂ ಬೆಳೆದು […]

Farmer | ರಸ್ತೆಗೆ ಹಾಲು ಸುರಿದ ರೈತರು, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಉತ್ಪಾದಕರಿಂದ ಹಾಲು ಖರೀದಿ ದರ ಇಳಿಕೆ ಮಾಡಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘ ದಕ್ಷಿಣ ಪ್ರಾಂತ್ಯದ ನೇತೃತ್ವದಲ್ಲಿ ಹಾಲು ಉತ್ಪಾದಕ ರೈತರು  ಶಿಮುಲ್ ಎದುರು ರಸ್ತೆಗೆ ಹಾಲು ಸುರಿದು […]

Notice | ಕುಕ್ಕುಟ-ಜಾನುವಾರು ಆಹಾರ ತಯಾರಿಕಾ ಘಟಕಗಳಿಗೆ ಮಹತ್ವದ ಸೂಚನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕುಕ್ಕುಟ (ಕೋಳಿ), ಜಾನುವಾರು (ಪಶು) ಆಹಾರ ತಯಾರಿಕಾ ಘಟಕಗಳು ಮತ್ತು ಮಾರಾಟ ಮಾಡುವ ಅಂಗಡಿ ಮತ್ತು ಸಂಘ ಸಂಸ್ಥೆಗಳು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಸರಿಯಾದ ಗುಣಮಟ್ಟದ […]

Rudregowda | ‘ದಿ ಐರನ್ ಮ್ಯಾನ್’ ಪುಸ್ತಕ ಬಿಡುಗಡೆ, ನಡೆಯಲಿವೆ ಮೂರು ಗೋಷ್ಠಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: 75ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜ.27 ರಂದು ಅಮೃತಮಯಿ ಶೀರ್ಷಿಕೆಯಡಿ ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಶನ್ ಹಾಲ್‍(Sarji Convention hall) ನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮವನ್ನು […]

Bhadra dam | ಭದ್ರಾ ಎಡ, ಬಲ ನಾಲೆಗಳಿಗೆ ನೀರು ಹರಿಸಲು ಡೇಟ್ ಫಿಕ್ಸ್, ಆನ್‌- ಆಫ್ ಮಾದರಿಯಲ್ಲಿ‌ ಪೂರೈಕೆ, ಯಾರು ಏನೆಂದರು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಜ.10 ರಿಂದ ಮತ್ತು ಬಲದಂಡೆ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ […]

Yuva nidhi scheme | ಯುವನಿಧಿಗೆ ಹೆಸರು ನೋಂದಾಯಿಸುವುದು ಹೇಗೆ? ಇಲ್ಲಿದೆ ಮಹತ್ವದ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಯೋಜನೆಗೆ (Yuva nidhi scheme) ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು 2022-23ರಲ್ಲಿ ಪದವಿ (degree), ಡಿಪ್ಲೊಮಾ (dimploma) […]

Consumer court | ಸಿಡಿಲಿಗೆ ಕಟ್ಟಡ ಹಾನಿ, ಪರಿಹಾರ ನೀಡಲು ನಿರಾಕರಿಸಿದ ಇನ್ಶೂರೆನ್ಸ್ ಕಂಪನಿ, ಗ್ರಾಹಕರ ನ್ಯಾಯಾಲಯ ಮಹತ್ವದ ತೀರ್ಪು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಬ್ಯಾಂಕ್ ಮತ್ತು ಇನ್ಶೂರೆನ್ಸ್ ಕಂಪನಿ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರ ಪೀಠವು ಅರ್ಜಿದಾರರಿಗೆ ಪರಿಹಾರ ಒದಗಿಸುವಂತೆ ಆದೇಶಿಸಿದೆ. ಶಿವಮೊಗ್ಗ […]

Court news | ಅಪಘಾತದಲ್ಲಿ ಸಾವು, ಇನ್ಶೂರೆನ್ಸ್ ನೀಡಲು ಹಿಂದೇಟು, ಗ್ರಾಹಕರ ನ್ಯಾಯಾಲಯ ಮಹತ್ವದ ತೀರ್ಪು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಓರಿಯಂಟಲ್ ಇನ್ಶೂರೆನ್ಸ್ ಕಂಪನಿಯವರ ವಿರುದ್ಧ ಸೇವಾ ನ್ಯೂನ್ಯತೆ ಕುರಿತು ಆಪಾದಿಸಿ ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರ ಪೀಠವು ಅರ್ಜಿದಾರರಿಗೆ ಪರಿಹಾರ ಒದಗಿಸುವಂತೆ ಆದೇಶಿಸಿದೆ. […]

error: Content is protected !!