Water level | ಲಿಂಗನಮಕ್ಕಿಯಲ್ಲಿ ಒಂದೇ ದಿನ ಮೂರಡಿ ನೀರು ಏರಿಕೆ, ಯಾವ ಜಲಾಶಯದಲ್ಲಿ ಎಷ್ಟಿದೆ ನೀರು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ‌ ಮುಂದುವರಿದಿದ್ದು,‌ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡಿದೆ. ಲಿಂಗನಮಕ್ಕಿ ಜಲಾಶಯದಲ್ಲಿ ಒಂದೇ‌ ದಿನ 3.70 ಅಡಿ ನೀರು ಏರಿಕೆಯಾಗಿದೆ. ಅಣೆಕಟ್ಟಿನ ಗರಿಷ್ಠ ಮಟ್ಟ 1819 […]

Shivamogga Rain | ಶಿವಮೊಗ್ಗದಲ್ಲಿ ಮಳೆ ಅನಾಹುತ, ಎಲ್ಲಿ ಎಷ್ಟು ಮನೆಗಳಿಗೆ ಹಾನಿ? ಡ್ಯಾಂಗಳಲ್ಲಿ ನೀರಿನ ಮಟ್ಟವೆಷ್ಟಿದೆ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಪುನರ್ವಸು ಮಳೆ ಭಾರಿ ಅನಾಹುತ ಸೃಷ್ಟಿಸಿದೆ. ತೀರ್ಥಹಳ್ಳಿ, ಹೊಸನಗರ ಭಾಗದಲ್ಲಿ ಗುಡ್ಡ ಕುಸಿತಗಳು ಸಂಭವಿಸಿ, ರಸ್ತೆ ಸಂಚಾರ ಅಸ್ತವ್ಯಸ್ತವಾದರೆ, ನದಿಗಳು ಮೈದುಂಬಿ ಹರಿಯುತ್ತಿರುವುದರಿಂದ ತೋಟ, ಗದ್ದೆಗಳು ಜಲಾವೃತಗೊಂಡಿವೆ. […]

Holiday | ಶಿವಮೊಗ್ಗದಲ್ಲಿ ನಾಳೆ ಶಾಲಾ, ಕಾಲೇಜು ರಜೆ ಬಗ್ಗೆ ಜಿಲ್ಲಾಡಳಿತ ಪ್ರಮುಖ ಘೋಷಣೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯಾದ್ಯಂತ ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ […]

Red alert | ಶಿವಮೊಗ್ಗದಲ್ಲಿ ಇಂದು ರೆಡ್ ಅಲರ್ಟ್, ಎಲ್ಲಿ ಎಷ್ಟು ಮಳೆ? ಏನೇನು ಹಾನಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಜು.18ರಂದು ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ನಾಳೆಯಿಂದ 21ರವರೆಗೆ ಆರೆಂಜ್ […]

Holiday | ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ, ಡಿಸಿ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಜಿಲ್ಲಾಧಿಕಾರಿ ಸೂಚನೆಯ ಮೇರೆಗೆ ಆಯಾ ತಹಶೀಲ್ದಾರ್ ಗಳು ಜು.18ರಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಹೊಸನಗರ, ತೀರ್ಥಹಳ್ಳಿ, ಸಾಗರ, ಸೊರಬ ತಾಲೂಕುಗಳಿಗೆ ಜುಲೈ […]

Essay Writing | ಸ್ಪರ್ಧೆಗೆ ಪ್ರಬಂಧಗಳ‌ ಆಹ್ವಾನ, ಯಾರಿಗೆಲ್ಲ ಅವಕಾಶ, ಆಕರ್ಷಕ ಬಹುಮಾನ, ವಿಷಯವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿಯಾಗಿ ಜೂನ್ 8 ರಂದು ವಿಶ್ವ ಪರಿಸರ ದಿನ(World Envirnmental dsy) ವನ್ನು ಆಯೋಜಿಸುತ್ತಿದೆ. ವಿಶ್ವ […]

Public notice | ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣದಲ್ಲಿ ತಾಂತ್ರಿಕ ದೋಷ ಅಧಿಕಾರಿಗಳ‌ ಸೂಚನೆಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣವು ಮೇ 10 ರಿಂದ ತಾಂತ್ರಿಕ ದೋಷದಿಂದ ಕಾರ್ಯನಿರ್ವಹಿಸುತ್ತಿಲ್ಲವಾಗಿತ್ತು. ದುರಸ್ಥಿ ಕಾರ್ಯವು ಪ್ರಗತಿಯಲ್ಲಿದ್ದು, ಮೇ 10ರ ನಂತರದ ದಿನಗಳಲ್ಲಿ ಕೆ.ಎಸ್.ಬಿ ಯಿಂದ ಗಣಕೀಕೃತವಾಗಿ ತಿರಸ್ಕೃತಗೊಂಡ […]

Lake silt | ಕೆರೆ ಹೂಳು ತೆಗೆಯಲು ಜಿಲ್ಲಾಡಳಿತ ರೂಲ್ಸ್, ಏನೆಲ್ಲ ನಿಯಮ‌ ವಿಧಿಸಲಾಗಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಖಾಸಗಿ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಕೆರೆಯ ಹೂಳು ಹಾಗೂ ಮಣ್ಣನ್ನು ಸೂಕ್ತ ಪ್ರಾಧಿಕಾರದ ಅನುಮತಿ ಇಲ್ಲದೆ ತೆಗೆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ‌ (Gurudatta […]

SSLC Result | ಶೈಕ್ಷಣಿಕವಾಗಿ ಹೊಸ ದಾಖಲೆ ಸೃಷ್ಟಿಸಿದ ಶಿವಮೊಗ್ಗ, ಎಸ್.ಎಸ್.ಎಲ್.ಸಿನಲ್ಲಿ ಯಾವ ತಾಲೂಕು ಎಷ್ಟನೇ ಸ್ಥಾನದಲ್ಲಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕಳೆದ ವರ್ಷ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 28ನೇ ಸ್ಥಾನದಲ್ಲಿದ್ದ ಶಿವಮೊಗ್ಗ ಜಿಲ್ಲೆ ಈ ಸಲ ಶೇ.88.67 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಮೂರನೇ ಸ್ಥಾನ ಪಡೆದಿದೆ. ವಿಶೇಷವೆಂದರೆ, ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಇದೇ […]

Shimoga election | ಶಿವಮೊಗ್ಗ ಲೋಕಸಭೆ ಚುನಾವಣೆ, ಎಲ್ಲಿ ಏನು ಎಡವಟ್ಟಾಗಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಲೋಕಸಭೆ (shivamogga Lokasabha constituency election) ಸುಸೂತ್ರವಾಗಿ ಪೂರ್ಣಗೊಂಡಿದ್ದು, ಇವಿಎಂ ಯಂತ್ರಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಲಾಕ್ ಆಗಿದೆ. ಈ ನಡುವೆ ಜಿಲ್ಲೆಯ ಅಲ್ಲಲ್ಲಿ ಗೊಂದಲಗಳಾಗಿದ್ದು, ಕೆಲ ಹೊತ್ತು […]

error: Content is protected !!