admin
April 19, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಸರ್ಕಾರದ ಆದೇಶದ ಪ್ರಕಾರ ಎಲ್ಲ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ಅಡಿಯಲ್ಲಿ ಕಡ್ಡಾಯವಾಗಿ ಮೀಸಲಿರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು. READ...