ಸುದ್ದಿ ಕಣಜ.ಕಾಂ | KARNATAKA | ACB RAID ಶಿವಮೊಗ್ಗ: ಗದಗ ಜಂಟಿ ಕೃಷಿ ನಿದೇರ್ಶಕರ ಶಿವಮೊಗ್ಗದಲ್ಲಿರುವ ಮನೆಗಳ ಮೇಲೆ ಏಕಕಾಲಕ್ಕೆ ಎಸಿಬಿ ಬುಧವಾರ ದಾಳಿ ನಡೆಸಿದೆ. ಈ ವೇಳೆ, ಕೇಜಿಗಟ್ಟಲೇ ಚಿನ್ನ ಹಾಗೂ…
View More ಶಿವಮೊಗ್ಗದಲ್ಲಿ ಸಿಕ್ಕಿತು ಕೆ.ಜಿಗಟ್ಟಲೇ ಚಿನ್ನ, ನೋಟುಗಳ ಕಂತೆ, ಎಸಿಬಿ ಅಧಿಕಾರಿಗಳೇ ಶಾಕ್!Tag: ACB
ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ
ಸುದ್ದಿ ಕಣಜ.ಕಾಂ | TALUK | CRIME NEWS ಸಾಗರ: ಲಂಚ ಸ್ವೀಕರಿಸುವಾಗ ಕಂದಾಯ ನಿರೀಕ್ಷಕರೊಬ್ಬರು ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಬಲೆಗೆ ಬಿದ್ದಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ. READ | ಹಬ್ಬಕ್ಕಾಗಿ ಬೀಗರ ಮನೆಗೆ…
View More ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಕಂದಾಯ ನಿರೀಕ್ಷಕಭದ್ರಾವತಿಯಲ್ಲಿ ಎಸಿಬಿ ದಾಳಿ, ಬಲೆಗೆ ಬಿದ್ದ ಮೆಸ್ಕಾಂ ಎಇಇ
ಸುದ್ದಿ ಕಣಜ.ಕಾಂ ಭದ್ರಾವತಿ: ಮೆಸ್ಕಾಂ ಹೊಳೆಹೊನ್ನೂರು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಭಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಎಇಇ ಬಿ.ಎಸ್. ಪ್ರಕಾಶ್ ಎಸಿಬಿ ಬಲೆಗೆ ಬಿದ್ದಿದ್ದು, ಇವರನ್ನು ಬಂಧಿಸಲಾಗಿದೆ. ಲಂಚಕ್ಕೆ ಬೇಡಿಕೆ…
View More ಭದ್ರಾವತಿಯಲ್ಲಿ ಎಸಿಬಿ ದಾಳಿ, ಬಲೆಗೆ ಬಿದ್ದ ಮೆಸ್ಕಾಂ ಎಇಇಭದ್ರಾವತಿಯಲ್ಲಿ ಎಸಿಬಿ ದಾಳಿ, ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಅರೆಸ್ಟ್
ಸುದ್ದಿ ಕಣಜ.ಕಾಂ ಭದ್ರಾವತಿ: ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಲಂಚದ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಕಂಪ್ಯೂಟರ್ ಆಪ್ರೇಟರ್ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಮಂಗಳವಾರ ಬಿದ್ದಿದ್ದಾನೆ. ಇದನ್ನೂ ಓದಿ । ಮೈಸೂರಿನಿಂದ ಬಂದಿದ್ದ…
View More ಭದ್ರಾವತಿಯಲ್ಲಿ ಎಸಿಬಿ ದಾಳಿ, ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಅರೆಸ್ಟ್ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಸುಪರಿಟೆಂಡೆಂಟ್
ಸುದ್ದಿ ಕಣಜ.ಕಾಂ ಶಿವಮೊಗ್ಗ: ಟ್ರೇಡ್ ಲೈಸೆನ್ಸ್ ರದ್ದತಿಗಾಗಿ ಲಂಚ ಪಡೆದು ಇನ್ನುಳಿದ 5 ಸಾವಿರ ಹಣ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಯೊಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಎಪಿಎಂಸಿ ಯಾರ್ಡ್…
View More ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಸುಪರಿಟೆಂಡೆಂಟ್