admin
August 30, 2021
ಸುದ್ದಿ ಕಣಜ.ಕಾಂ | CITY | CRIME ಶಿವಮೊಗ್ಗ: ಬಿ.ಎಚ್.ರಸ್ತೆಯ ಮೀನಾಕ್ಷಿ ಭವನ ಕ್ರಾಸ್ ನಲ್ಲಿ ಕ್ಯಾಂಟರ್ ಲಾರಿಯೊಂದು ಭಾನುವಾರ ರಾತ್ರಿ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದು, ಅವರು ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ....