Akhilesh Hr
December 28, 2022
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಹಾನಗರ ಪಾಲಿಕೆಯ ಚುನಾವಣಾ ಸಭೆಯನ್ನು ಜನವರಿ 7ರಂದು ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಪ್ರಾದೇಶಿಕ ಆಯುಕ್ತ...