Akhilesh Hr
March 27, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಭಾರತೀಯ ವಾಯುಪಡೆ(Indian airforce)ಯ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ (agniveer) ವಾಯು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಭಾರತೀಯ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ನೋಂದಾಯಿಸಲು ಅಧಿಸೂಚನೆ...