admin
July 24, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಮೀಪದ ಸೋಗಾನೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಬರುವ ಏಪ್ರಿಲ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. https://www.suddikanaja.com/2021/03/31/army-tanker-and-air-jet-install-in-mrs-circle/ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ...