Breaking Point Shivamogga City ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ನಡೆಯಲಿದೆ ಧರಣಿ ಸತ್ಯಾಗ್ರಹ, ಬೇಡಿಕೆಗಳೇನು ಗೊತ್ತಾ? admin January 28, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕೂಡಲೇ ಜಾರಿಗೆ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಜನವರಿ 30ರಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. […]