ಸುದ್ದಿ ಕಣಜ.ಕಾಂ ಶಿವಮೊಗ್ಗ: ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಅಖಿಲ ಭಾರತೀಯ ವೀರಶೈವ ಮಹಾಸಭಾದ ಶಿವಮೊಗ್ಗ ಘಟಕದಿಂದ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು. ನೆರೆಯ […]