Akhilesh Hr
March 18, 2023
ಸುದ್ದಿ ಕಣಜ.ಕಾಂ ಶಿಕಾರಿಪುರ SHIKARIPURA: ತಾಲ್ಲೂಕಿನ ಉಡುತಡಿಯಲ್ಲಿ ನಿರ್ಮಿಸಿರುವ 64 ಅಡಿ ಎತ್ತರದ ಅಕ್ಕಮಹಾದೇವಿ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿ ಆಶ್ವಾಸನೆಗಳ ಮಹಾಪೂರವನ್ನೇ ಹರಿಸಿದರು. ಅಕ್ಕಮಹಾದೇವಿ ಪುತ್ಥಳಿ ಲೋಕಾರ್ಪಣೆಗೊಳಿಸಿ ಮಾತನಾಡಿದ...