Akhilesh Hr
November 4, 2022
ಸುದ್ದಿ ಕಣಜ.ಕಾಂ ಶಿವಮೊಗ್ಗ (Shivamogga): ಶಾಸಕ ಎಂ.ಪಿ.ರೇಣುಕಾಚಾರ್ಯ (Renukacharya) ಅವರ ಸಹೋದರನ ಪುತ್ರ ಚಂದ್ರಶೇಖರ್ (26) ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ವರದಿಗಳು ಹೊರಬರಲಿದ್ದು, ನಂತರಸಾವಿಗೆ ಕಾರಣ ತಿಳಿದುಬರಲಿದೆ...