admin
June 20, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಆರ್ಯವೈಶ್ಯ ಸಮಾಜದ ವಾಸವಿ ಗುರುಪೀಠದ ಎರಡನೇ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಸರಸ್ವತಿ ಗುರುಗಳು ಪೀಠಾರೋಹಣ ಮಾಡುತ್ತಿರುವ ಸಂದರ್ಭದ ನೆನಪಿಗಾಗಿ ನಗರದ ಆರ್ಯವೈಶ್ಯ ಅಧಿಕಾರಿಗಳ ಹಾಗೂ ವೃತ್ತಿ ನಿರತರ...