ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ರೈಲ್ವೆ ನಿಲ್ದಾಣದಿಂದ ರೈಲುಗಳು ಬರುವ ಹಾಗೂ ಹೊರಡುವ ಸಮಯಕ್ಕೆ ಸರಿಯಾಗಿ ಸಿಟಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಅಣ್ಣಾ‌ಹಜಾರೆ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. […]