Gajanur dam | ಗಾಜನೂರು ಡ್ಯಾಂಗೆ ಸಂಸದ ಬಿ.ವೈ.ರಾಘವೇಂದ್ರ ಬಾಗಿನ ಅರ್ಪಣೆ, ಬಜೆಟ್ ಬಗ್ಗೆ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಲೆನಾಡಿನ ಜೀವನದಿ ಗಾಜನೂರು ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಶನಿವಾರ ಬಾಗಿನ ಅರ್ಪಿಸಿದರು. ಮಳೆಯ ನಡುವೆಯೂ ಜಲಾಶಯಕ್ಕೆ ಬಾಗಿನ ಅರ್ಪಿಸಲಾಯಿತು. VIDEO REPORT ಈ ವೇಳೆ ಮಾತನಾಡಿದ ಅವರು, […]

Arecanut | ಅಡಿಕೆ ಸುಲಿಯುವ ಯಂತ್ರಕ್ಕೆ ಮೀಟರ್, ಸಿಎಂ, ಇಂಧನ ಸಚಿವರಿಗೆ ಪತ್ರದಲ್ಲಿ ಏನಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ/ ತೀರ್ಥಹಳ್ಳಿ SHIVAMOGGA: ಅಡಿಕೆ ಸುಲಿಯುವ ಯಂತ್ರಕ್ಕೆ ಮೀಟರ್ ಅಳವಡಿಕೆ ಸಂಬಂಧಿಸಿದಂತೆ ಸಣ್ಣ ಗೊಂದಲ ಉಂಟಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಪತ್ರ ಬರೆಯಲಾಗಿದೆ ಎಂದು […]

Rain disaster meeting | ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ, ಮಳೆಹಾನಿ ಪರಿಶೀಲನೆ ಸಭೆಯಲ್ಲಿ ಚರ್ಚೆಯಾದ ಪ್ರಮುಖ 3 ಅಂಶಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಹಾನಿಗಳು ಸಂಭವಿಸುತ್ತಿವೆ. ಈ ನಡುವೆ ಕೇಂದ್ರ ಸ್ಥಾನ ಬಿಟ್ಟು ಬೇರೆಯ ತಾಲೂಕುಗಳಿಂದ ಓಡಾಡುತ್ತಿದ್ದಾರೆ. ಅಂತಹ ಅಂಥವರ ವಿರುದ್ಧ‌ ಮುಲಾಜಿಲ್ಲದೇ ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ […]

Election nomination | ಸರಳವಾಗಿ ಬಂದು ನಾಮಪತ್ರ ಸಲ್ಲಿಸಿದ ಕಿಮ್ಮನೆ, ಆರಗ, ಅಶೋಕ್ ನಾಯ್ಕ್, ಶಾರದಾ ಅಬ್ಬರ, ಯಾರೇನೆಂದರು?, ಎಷ್ಟು ನಾಮಪತ್ರ ಸಲ್ಲಿಕೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ 23 ಅಭ್ಯರ್ಥಿಗಳಿಂದ 31 ನಾಮಪತ್ರ ಸಲ್ಲಿಕೆಯಾಗಿದ್ದು, ತೀರ್ಥಹಳ್ಳಿ, ಭದ್ರಾವತಿ, ಶಿವಮೊಗ್ಗ ಗ್ರಾಮಾಂತರದಲ್ಲಿ ಅಭ್ಯರ್ಥಿಗಳು ತಮ್ಮ‌ ಉಮೇದುವಾರಿಕೆಯನ್ನು ಚುನಾವಣಾಧಿಕಾರಿಗೆ ಸಲ್ಲಿಸಿದರು. READ | ವಿಜಯೇಂದ್ರ, ಕುಮಾರ, ಮಧು, ಬೇಳೂರು […]

Stone pelting | ಬಿ.ಎಸ್.ಯಡಿಯೂರಪ್ಪ ಮನೆಯ ಮೇಲೆ ಕಲ್ಲು ತೂರಾಟ, ಇದುವರೆಗೆ ದಾಖಲಾದ ಪ್ರಕರಣಗಳೆಷ್ಟು?

ಸುದ್ದಿ ಕಣಜ.ಕಾಂ ಶಿಕಾರಿಪುರ SHIKARIPURA: ಪಟ್ಟಣದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಇದುವರೆಗೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಿಸಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ […]

Car acciddent | ಅಪಘಾತಕ್ಕೀಡಾಗಿದ್ದ ಕಾರು, ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ, ಪರೀಕ್ಷೆಗೆ ತೆರಳಲು ನೆರವು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪರೀಕ್ಷೆ ಬರೆಯುವುದಕ್ಕೆ ಕಾರ್ಕಳಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಯ ಕುಟುಂಬಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದ್ದಿದ್ದಾರೆ. CLICK HERE TO SEE VIDEO READ […]

Arecanut | ಭವಿಷ್ಯದಲ್ಲಿ ಅಡಕೆ‌ ಬೆಳೆಗಾರರಿಗೆ ಸಂಕಷ್ಟ, ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಹೀಗೇಕೆ ಹೇಳಿದರು?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಅನಿರ್ಬಂಧಿತವಾಗಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತಾರ ವಾಗುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ಸಾಂಪ್ರದಾಯಿಕವಾಗಿ ಅಡಿಕೆ ಕೃಷಿ ಮಾಡುತ್ತಿರುವ ರೈತರು ಸಂಕಷ್ಟದ ದಿನಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು […]

Cabinet meeting | ತೀರ್ಥಹಳ್ಳಿಯಲ್ಲಿ ₹75 ಕೋಟಿಯ 2 ಯೋಜನೆಗಳಿಗೆ ಸಂಪುಟದಲ್ಲಿ ಗ್ರೀನ್ ಸಿಗ್ನಲ್, ಯಾವ್ಯಾವ ಕಾಮಗಾರಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ತೀರ್ಥಹಳ್ಳಿ ತಾಲೂಕಿನಲ್ಲಿ ಸುಮಾರು ₹75 ಕೋಟಿ ವೆಚ್ಚದ ಎರಡು ಕಾಮಗಾರಿಗಳಿಗೆ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಹಸಿರು […]

Leaf spot disease | ಎಲೆಚುಕ್ಕೆ ಬಾಧಿತ ಪ್ರದೇಶಗಳಿಗೆ ಸಿಎಂ ಖುದ್ದು ಭೇಟಿ, ರೋಗ ನಿಯಂತ್ರಣದ ಬಗ್ಗೆ ಮಹತ್ವದ ಸೂಚನೆ, ಇಲ್ಲಿವೆ ಟಾಪ್ 4 ಪಾಯಿಂಟ್ಸ್

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ಮಲೆನಾಡಿನ ಪ್ರಮುಖ ಹಾಗೂ ಸಾಂಪ್ರದಾಯಿಕ ಬೆಳೆಯಾದ ಅಡಿಕೆಗೆ ಎಲೆಚುಕ್ಕೆ ರೋಗ (leaf spot disease) ಬಾಧಿಸುತ್ತಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. ಇದನ್ನು ಪರಿಶೀಲಿಸುವುದಕ್ಕಾಗಿ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj […]

Mangaluru blast | ಶಿವಮೊಗ್ಗ ಟ್ರಯಲ್ ಬ್ಲಾಸ್ಟ್- ಮಂಗಳೂರು ಸ್ಫೋಟಕ್ಕೆ ಕನೆಕ್ಷನ್ ಇದೆ ಎಂ ಗೃಹ ಸಚಿವ ಆರಗ ಜ್ಞಾನೇಂದ್ರ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗದಲ್ಲಿ ಇತ್ತೀಚೆಗೆ ತುಂಗಾ ದಡದ ತೀರದಲ್ಲಿ ನಡೆದ ಪ್ರಾಯೋಗಿಕ ಸ್ಫೋಟ(trail blast)ಕ್ಕೂ  ಮಂಗಳೂರಿನ ಆಟೋವೊಂದರಲ್ಲಿ ನಡೆದ ಕುಕ್ಕರ್ ಸ್ಫೋಟಕ್ಕೂ ಸಂಬಂಧವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. […]

error: Content is protected !!