Akhilesh Hr
December 15, 2022
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಲೋಕಸಭೆಯ ಅಧಿವೇಶನದಲ್ಲಿ ಸಂಸದ ಬಿ.ವೈ.ರಾಘವೇಂದ್ರ (BY Raghavendra) ಅವರು ಅಡಿಕೆಯ ವಿವಿಧ ವಿಚಾರಗಳನ್ನು ಪ್ರಸ್ತಾಪಿಸಿದರು. ಲೋಕಸಭಾ ಅಧಿವೇಶನದ ಶೂನ್ಯ ವೇಳೆಯಲ್ಲಿ ಗುರುವಾರ ಅಡಿಕೆ ರೈತರ ಸಮಸ್ಯೆಗಳ...