Akhilesh Hr
April 10, 2023
ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುಮರಿ ನಾರಾಯಣಪುರ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಕುಮರಿ ನಾರಾಯಣಪುರ ಗ್ರಾಮದ ನಿವಾಸಿ ರಂಜಿತಾ(24) ಬಂಧಿತೆ....