Breaking Point Shivamogga City ಬೊಮ್ಮನಕಟ್ಟೆಯಲ್ಲಿ ಬೆಳ್ಳಂಬೆಳಗ್ಗೆ ಬುಲ್ಡೋಜರ್ ಸದ್ದು, ಶುರುವಾಯ್ತು ಒತ್ತುವರಿ ತೆರವು ಕಾರ್ಯ, ಮೊದಲ ಹಂತದಲ್ಲಿ ಏನೆಲ್ಲ ತೆರವು? admin December 16, 2020 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಬೊಮ್ಮನಕಟ್ಟೆ ಎಫ್ ಬ್ಲಾಕ್‍ನಲ್ಲಿ ಬುಧವಾರ ಬೆಳಗ್ಗೆಯಿಂದಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಗೊಂಡಿದೆ. ಮೊದಲ ಹಂತದಲ್ಲಿ ಒತ್ತುವರಿ ಮಾಡಲಾಗಿರುವ ಉದ್ಯಾನ, ಸಾರ್ವಜನಿಕ ಉಪಯೋಗಕ್ಕೆ ಪ್ರದೇಶ (ಸಿಎ ಸೈಟ್), ರಸ್ತೆಗಳನ್ನು ತೆರವುಗೊಳಿಸುವ ಕಾರ್ಯ […]