Akhilesh Hr
March 29, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ನಾಲ್ಕು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ(PHC)ಗಳಾದ ತುಂಗಾನಗರ, ಸೀಗೆಹಟ್ಟಿ, ಬೊಮ್ಮನಕಟ್ಟೆ ಮತ್ತು ಭದ್ರಾವತಿ ತಾಲ್ಲೂಕಿನ ಅಶ್ವಥನಗರಗಳಲ್ಲಿ ಮಹಿಳೆಯರ ಆಯುಷ್ಮತಿ ಕ್ಲಿನಿಕ್ ಆರಂಭಿಸಲಾಗಿದೆ. ಸ್ವಸ್ಥ ಸಮಾಜ...