ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: 2022-23 ನೇ ಸಾಲಿನ ಬಿ.ಎಡ್ ಕೋರ್ಸಿನ ದಾಖಲಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನಾ ಕಾರ್ಯ ಪ್ರಾರಂಭವಾಗಿದೆ. ಈಗಾಗಲೇ ಬಿ.ಎಡ್ ಕೋರ್ಸಿಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು […]