Akhilesh Hr
October 23, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಲೆನಾಡಿಗೆ ಮತ್ತೊಂದು ಗುಡ್ ನ್ಯೂಸ್. ಶಿವಮೊಗ್ಗ ವಿಮಾನ ನಿಲ್ದಾಣ(shimoga airport)ದಿಂದ ಶೀಘ್ರವೇ ರಾತ್ರಿ ವಿಮಾನ ಸಂಚಾರ ಆರಂಭವಾಗಲಿದೆ. ಅದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. VIDEO REPORT...