Akhilesh Hr
November 4, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತಮಿಳುನಾಡಿನ ಕೊಯಮುತ್ತೂರಿನಲ್ಲಿ ನ.7 ರಿಂದ 10ರ ವರೆಗೆ ನಡೆಯಲಿರುವ 38ನೇ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಕ್ರೀಡಾಶಾಲೆಯ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. VIDEO...