ತೀರ್ಥಹಳ್ಳಿ-ಕುಂದಾಪುರ ಹೆದ್ದಾರಿಯಲ್ಲಿ ತಡೆಗೋಡೆ ನಿರ್ಮಾಣ

ಸುದ್ದಿ ಕಣಜ.ಕಾಂ ಶಿವಮೊಗ್ಗ: ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ತಡೆಗೆ ತಡೆಗೋಡೆಗಳನ್ನು ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹೆದ್ದಾರಿಯಲ್ಲಿನ ಸರಪಳಿ…

View More ತೀರ್ಥಹಳ್ಳಿ-ಕುಂದಾಪುರ ಹೆದ್ದಾರಿಯಲ್ಲಿ ತಡೆಗೋಡೆ ನಿರ್ಮಾಣ