admin
December 17, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಬಹುತೇಕ ಎಲ್ಲ ಹಬ್ಬಗಳನ್ನು ನುಂಗಿದೆ. ಅದರ ಮಧ್ಯೆ ಸೋಂಕು ಹರಬಾರದೆಂಬ ಉದ್ದೇಶದಿಂದ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಆದರೀಗ, ಪರಿಸ್ಥಿತಿ ಹದ್ದುಬಸ್ತಿಗೆ ಬಂದಿದ್ದು, ರೈಲುಗಳ ಸಂಚಾರ ಪುನರಾರಂಭವಾಗಿದೆ....