Breaking Point Politics KS Eshwarappa | ಕಟ್ಟರ್ ಹಿಂದುತ್ವವಾದಿ ಕೆ.ಎಸ್.ಈಶ್ವರಪ್ಪ ನಿರ್ಧಾರ ಪ್ರಕಟ, ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದ ಈಶ್ವರಪ್ಪ Akhilesh Hr March 15, 2024 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಾಜಿ ಡಿಸಿಎಂ, ಪ್ರಖರ ಹಿಂದುತ್ವವಾದಿ ಕೆ.ಎಸ್.ಈಶ್ವರಪ್ಪ (KS Eshwarappa) ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. VIDEO REPORT | ಕಾರ್ಯಕರ್ತರ […]