Breaking Point Shivamogga City Bear attack | ಶಿವಮೊಗ್ಗ ನಗರದಲ್ಲಿ ವಾಕಿಂಗ್ ಮಾಡುತ್ತಿದ್ದವರ ಮೇಲೆ ಬೆಳ್ಳಂಬೆಳಗ್ಗೆ ಕರಡಿ ದಾಳಿ Akhilesh Hr February 28, 2024 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇಲ್ಲಿನ ಗೋಪಾಲಗೌಡ ಬಡಾವಣೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಕರಡಿ ಕಾಣಿಸಿಕೊಂಡಿದ್ದು, ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದೆ. ಗೋಪಾಳಗೌಡ ಬಡಾವಣೆಯ ಎಫ್ ಬ್ಲಾಕ್ ನಲ್ಲಿರುವ ಡಿವಿಜಿ ಉದ್ಯಾನ ಬಳಿ […]