Breaking Point Health ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಅಭಾವ, ಕೋವಿಡ್ ರೋಗಿಗಳಲ್ಲಿ ಹೆಚ್ಚಿದ ಆತಂಕ admin May 6, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್ ಗಾಗಿ ಹಾಹಾಕಾರ ಶುರುವಾಗಿದೆ. ಕೊರೊನಾ ವೈರಸ್ ಸೋಂಕಿತರ ಚಿಕಿತ್ಸೆಗಾಗಿ 400 ಆಕ್ಸಿಜನ್ ಬೆಡ್ ಮೀಸಲು ಇರಿಸಲಾಗಿದೆ. ಆದರೆ, ಎಲ್ಲ ಹಾಸಿಗೆಗಳು ಭರ್ತಿ ಆಗಿದ್ದು, […]