Breaking Point Taluk Bekshe Kenjigudde | ವಿದ್ಯಾರ್ಥಿಗಳೇ ನಿರ್ಮಿಸಿದ 15 ವರ್ಷಗಳ ಅಡಿಕೆ ತೋಟ ವೀಕ್ಷಿಸಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ Akhilesh Hr November 19, 2022 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ‘ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಅವರು ಶನಿವಾರ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿಯ ಬೆಕ್ಷೆ-ಕೆಂಜಿಗುಡ್ಡೆ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ […]