Akhilesh Hr
November 6, 2022
ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತಿಯನ್ನು ನೋಡಲು ಹೋಗುವಾಗ ತಾಲೂಕಿನ ಬೈಪಾಸ್ ರಸ್ತೆಯಲ್ಲಿ ಭಾನುವಾರ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಓಡಿಸುತ್ತಿದ್ದ...